Watch: ಧೂಳೆಬ್ಬಿಸಿದ “ರೇಸ್ 3′ ಟ್ರೈಲರ್


Team Udayavani, May 16, 2018, 4:38 PM IST

rrrace.jpg

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿಯನದ ಬಹುನಿರೀಕ್ಷಿತ ಆ್ಯಕ್ಷನ್‌‌‌‌ ಥ್ರಿಲ್ಲರ್ “ರೇಸ್ 3′ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿದೆ. ಸಿಖಂದರ್ ಪಾತ್ರದಲ್ಲಿ ಸಲ್ಮಾನ್ ಖಾನ್ ಮಿಂಚಿದ್ದಾರೆ.

ಈ ಚಿತ್ರವು ಜೂನ್ ತಿಂಗಳ ಈದ್‍ಗೆ ತೆರೆಗೆ ಬರಲು ಸಜ್ಜಾಗಿದ್ದು, ಕೊರಿಯೋಗ್ರಾಫರ್ ರೇಮೊ ಡಿಸೋಜಾ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್, ಬಾಬ್ಬಿ ಡಿಯೊಲ್, ಡೈಸಿ ಶಾ, ಅನಿಲ್ ಕಪೂರ್ ಮತ್ತು ಸಾಕೀಬ್ ಸಲೀಮ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರೆ, ಸೈಫ್ ಆಲಿಖಾನ್ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ, ಆದರೆ ಮೂರನೇ ಹಂತದಲ್ಲಿ ಸಲ್ಮಾನ್ ಖಾನ್ ಮೂಲಕ ಚಿತ್ರಕ್ಕೆ ತಿರುವು ನೀಡಲಾಗಿದೆ.

ಸಿನಿಮಾದ ಆ್ಯಕ್ಷನ್ ದೃಶ್ಯಗಳನ್ನು ಈಗಾಗಲೇ ಅಬುದಾಬಿಯಲ್ಲಿ ಚಿತ್ರಿಕರಿಸಲಾಗಿದ್ದು, ಇದೊಂದು ಪಕ್ಕಾ ಆ್ಯಕ್ಷನ್‌‌‌‌ ಥ್ರಿಲ್ಲರ್ ಕಥೆ ಹೊಂದಿರುವ ಬಾಲಿವುಡ್‌‌‌‌ನ ಬಹುನಿರೀಕ್ಷಿತ ಸಿನಿಮಾವಾಗಿದೆ. ಇನ್ನು ಚಿತ್ರವನ್ನು ಟಿಪ್ಸ್‌ ಫಿಲ್ಮ್ಸ್ ಬ್ಯಾನರ್ ಅಡಿ ರಮೇಶ್‌‌ ಟೌರಾನಿ ಹಾಗೂ ಸಲ್ಮಾನ್‌‌‌ ಖಾನ್‌ ಫಿಲ್ಮ್ಸ್ ಸಂಸ್ಥೆ ನಿರ್ಮಾಣ ಮಾಡಿದೆ.

ಈಗಾಗಲೇ ಚಿತ್ರದ ಟ್ರೈಲರ್ ಅನ್ನು 87ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.