“ಅಲ್ಲಾ ದುಹಾಯಿ ಹೈ’ ಸಾಂಗ್‍ಗೆ ಸಿನಿಪ್ರಿಯರ ಉಘೇ ಉಘೇ: Watch

Team Udayavani, Jun 5, 2018, 3:51 PM IST

race-3.jpg

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿಯನದ ಬಹುನಿರೀಕ್ಷಿತ ಆ್ಯಕ್ಷನ್‌‌‌‌ ಥ್ರಿಲ್ಲರ್ “ರೇಸ್ 3′ ಚಿತ್ರದ ಟ್ರೈಲರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಧೂಳೆಬ್ಬಿಸಿ ಸಿನಿಪ್ರಿಯರಲ್ಲಿ ಸಕತ್ ಕ್ರೇಜ್ ಹುಟ್ಟು ಹಾಕಿದ್ದು, ಈ ನಡುವೆ ಚಿತ್ರತಂಡ ಚಿತ್ರದ “ಅಲ್ಲಾ ದುಹಾಯಿ ಹೈ’ ಸಾಂಗ್ ಬಿಡುಗಡೆ ಮಾಡಿದ್ದು, ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿದೆ.

ಅಲ್ಲದೇ ಈ ಹಾಡಿಗೆ ಸಲ್ಮಾನ್ ಖಾನ್, ಜಾಕ್ವೆಲಿನ್ ಫರ್ನಾಂಡಿಸ್ ಸೇರಿದಂತೆ ಎಲ್ಲರೂ ಬೊಂಬಾಟ್ ಹೆಜ್ಜೆ ಹಾಕಿದ್ದಾರೆ. ಇನ್ನು ಚಿತ್ರದಲ್ಲಿ ಸಲ್ಮಾನ್ ಖಾನ್ ಸಿಖಂದರ್ ಪಾತ್ರದಲ್ಲಿ ಮಿಂಚಿದ್ದಾರೆ. ಈ ಚಿತ್ರವು ಜೂನ್ ತಿಂಗಳ ಈದ್‍ಗೆ ತೆರೆಗೆ ಬರಲು ಸಜ್ಜಾಗಿದ್ದು, ಕೊರಿಯೋಗ್ರಾಫರ್ ರೇಮೊ ಡಿಸೋಜಾ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್, ಬಾಬ್ಬಿ ಡಿಯೊಲ್, ಡೈಸಿ ಶಾ, ಅನಿಲ್ ಕಪೂರ್ ಮತ್ತು ಸಾಕೀಬ್ ಸಲೀಮ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡರೆ, ಸೈಫ್ ಆಲಿಖಾನ್ ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ, ಆದರೆ ಮೂರನೇ ಹಂತದಲ್ಲಿ ಸಲ್ಮಾನ್ ಖಾನ್ ಮೂಲಕ ಚಿತ್ರಕ್ಕೆ ತಿರುವು ನೀಡಲಾಗಿದೆ. ಸಿನಿಮಾದ ಆ್ಯಕ್ಷನ್ ದೃಶ್ಯಗಳನ್ನು ಈಗಾಗಲೇ ಅಬುದಾಬಿಯಲ್ಲಿ ಚಿತ್ರಿಕರಿಸಲಾಗಿದೆ. 

ಇದೊಂದು ಪಕ್ಕಾ ಆ್ಯಕ್ಷನ್‌‌‌‌ ಥ್ರಿಲ್ಲರ್ ಕಥೆ ಹೊಂದಿರುವ ಬಾಲಿವುಡ್‌‌‌‌ನ ಬಹುನಿರೀಕ್ಷಿತ ಸಿನಿಮಾವಾಗಿದೆ. ಇನ್ನು ಚಿತ್ರವನ್ನು ಟಿಪ್ಸ್‌ ಫಿಲ್ಮ್ಸ್ ಬ್ಯಾನರ್ ಅಡಿ ರಮೇಶ್‌‌ ಟೌರಾನಿ ಹಾಗೂ ಸಲ್ಮಾನ್‌‌‌ ಖಾನ್‌ ಫಿಲ್ಮ್ಸ್ ಸಂಸ್ಥೆ ನಿರ್ಮಾಣ ಮಾಡಿದೆ. ಈಗಾಗಲೇ ಚಿತ್ರದ “ಅಲ್ಲಾ ದುಹಾಯಿ ಹೈ’ ಹಾಡನ್ನು ಒಂದು ಕೋಟಿಗೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.