ಎಂಗೇಜ್ಮೆಂಟ್ ರಿಂಗ್ ತೆಗೆದು ಕಿಸೆಗೆ ಹಾಕಿಕೊಂಡ ಪ್ರಿಯಾಂಕಾ!
Team Udayavani, Aug 7, 2018, 2:29 PM IST
ಹೊಸದಿಲ್ಲಿ:ಇತ್ತೀಚೆಗೆ ಗಾಯಕ ನಿಕ್ ಜೋನ್ಸ್ ಜೊತೆ ರಹಸ್ಯ ನಿಶ್ಚಿತಾರ್ಥ ಮಾಡಿಕೊಂಡಿದ್ದ ಪ್ರಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಕ್ಯಾಮರಾ ಕಂಡೊಡನೆಯೇ ಬೆರಳಿನಲ್ಲಿದ್ದ ಉಂಗುರವನ್ನು ತೆಗೆದು ಕಿಸೆಗೆ ಹಾಕಿಕೊಂಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಪ್ರಿಯಾಂಕಾ ಅವರಿಗಾಗಿ ಕಾರು ಸಿದ್ದವಾಗಿ ನಿಂತಿತ್ತು. ಈ ವೇಳೆ ಕೆಲ ಮಾಧ್ಯಮ ಪ್ರತಿನಿಧಿಗಳು ಕ್ಯಾಮರಾ ಹಿಡಿದು ಸಿದ್ದವಾಗಿ ನಿಂತಿದ್ದರು. ಹೊರ ಬರುತ್ತಿದ್ದಂತೆ ಉಂಗುರ ತೆಗೆದು ಪ್ಯಾಂಟ್ ಜೇಬಿನಲ್ಲಿ ಹಾಕಿಕೊಂಡಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ.
ಜುಲೈ 18 ರಂದು ತನ್ನ ಜನ್ಮದಿನದಂದೇ ನಿಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.ಆದರೆ ಈ ಬಗ್ಗೆ ಪ್ರಿಯಾಂಕಾ ಅವರು ಬಹಿರಂಗವಾಗಿ ಎಲ್ಲೂ ಹೇಳಿಕೊಂಡಿಲ್ಲ ಮತ್ತು ವರದಿಯನ್ನು ಅಲ್ಲಗಳೆದೂ ಇಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?