ಈ ಚಿತ್ರಕ್ಕೆ “ಕಿಸ್ಸಿಂಗ್’ ದೃಶ್ಯವೇ ಹೈಲೆಟ್: Watch


Team Udayavani, Aug 10, 2018, 4:27 PM IST

man1.jpg

2016 ರಲ್ಲಿ ತೆರೆಕಂಡಿದ್ದ “ಹೌಸ್‌ಫುಲ್‌ 3′ ಚಿತ್ರದ ಬಳಿಕ ಜ್ಯೂನಿಯರ್ ಬಿಗ್ ಬಿ ಯಾವುದೇ ಚಿತ್ರದಲ್ಲಿ ನಟಿಸದೇ ದೂರ ಉಳಿದ್ದರು. ಸತತ 2 ವರ್ಷಗಳ ಬಳಿಕ ಮತ್ತೆ ಸಿನಿಮಾಕ್ಕೆ ರೀ ಎಂಟ್ರಿ ಕೊಟ್ಟಿರುವ ಬಾಲಿವುಡ್‌ ನಟ ಅಭಿಷೇಕ್ ಬಚ್ಚನ್ ಅನುರಾಗ್ ಕಶ್ಯಪ್ ನಿರ್ದೇಶನದ “ಮ್ಯಾನ್ಮಾರ್ಜಿಯಾನ್’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದು, ಚಿತ್ರದ ಟ್ರೈಲರ್ ಬಿಡುಗಡೆ ಆಗಿ ಸಖತ್​ ವೈರಲ್ ಆಗಿದೆ.

ಹೌದು! ಅಭಿಷೇಕ್​ ಬಚ್ಚನ್​ ಅಭಿನಯದ ಬಹು ನಿರೀಕ್ಷಿತ ಚಿತ್ರ “ಮ್ಯಾನ್ಮಾರ್ಜಿಯಾನ್’ ಚಿತ್ರದ ಟ್ರೈಲರ್​ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸೌಂಡು ಮಾಡುತ್ತಿದೆ. ತ್ರಿಕೋನ ಪ್ರೇಮಕಥೆಯನ್ನೊಳಗೊಂಡಿರುವ ಈ ಚಿತ್ರದಲ್ಲಿ ಅಭಿಷೇಕ್ ಎದುರಿಗೆ ತಾಪ್ಸಿ ಪನ್ನು ಹಾಗೂ ವಿಶಾಲ್​ ಕೌಶಾಲ್​ ನಟಿಸಿದ್ದಾರೆ.

ಈ ಚಿತ್ರದಲ್ಲಿ ಸಾಕಷ್ಟು ಬಗೆಯ ಗಮನಾರ್ಹ ಅಂಶಗಳಿದ್ದರೂ ಕೂಡ ನಟಿ ತಾಪ್ಸಿ ಹಾಗೂ ವಿಶಾಲ್​ ಅವರ ಹಿಸಿ-ಬಿಸಿಯ ಕಿಸ್ಸಿಂಗ್ ಸೀನ್​ಗಳು ಎಲ್ಲರನ್ನು ರೋಮಾಂಚನಗೊಳಿಸುತ್ತಿವೆ. ಮೊದಲ ಬಾರಿ ಇಷ್ಟು ಬೋಲ್ಡ್​ ಆಗಿ ತಾಪ್ಸಿ ನಟಿಸಿದ್ದು, ಡೀಪ್ ಕಿಸ್ಸಿಂಗ್‍ ದೃಶ್ಯಗಳು ಚಿತ್ರದ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇನ್ನು ಟ್ರೈಲರ್ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೂ 70 ಲಕ್ಷಕ್ಕೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.