ನಟ ದಿಲೀಪ್ ಕುಮಾರ್ಗೆ ಮತ್ತೆ ನ್ಯೂಮೋನಿಯ; ಆಸ್ಪತ್ರೆಗೆ ದಾಖಲು
Team Udayavani, Oct 8, 2018, 4:43 PM IST
ಹೊಸದಿಲ್ಲಿ : ಹಿರಿಯ ಬಾಲಿವುಡ್ ನಟ ದಿಲೀಪ್ ಕುಮಾರ್ ಅವರನ್ನು ನಿನ್ನೆ ಭಾನುವಾರ ರಾತ್ರಿ ಆಸ್ಪತ್ರೆಗೆ ಸೇರಿಸಲಾಗಿದೆ. ಅವರಿಗೆ ನ್ಯೂಮೋನಿಯಾ ಚಿಕಿತ್ಸೆ ನೀಡಲಾಗುತ್ತಿದೆ.
ದಿಲೀಪ್ ಕುಮಾರ್ ಅವರ ಕುಟುಂಬ ಮಿತ್ರರಾಗಿರುವ ಫೈಸಲ್ ಫಾರೂಕಿ ಅವರು ದಿಲೀಪ್ ಕುಮಾರ್ ಆಸ್ಪತ್ರೆಗೆ ಸೇರಿರುವುದನ್ನು ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ದಿಲೀಪ್ ಕುಮಾರ್ ಅವರಿಗೆ ಪದೇ ಪದೇ ನ್ಯೂಮೋನಿಯಾ ಕಾಡುತ್ತಿದೆ. ಈಚೆಗಷ್ಟೇ ಅವರು ಆಸ್ಪತ್ರೆಗೆ ಸೇರಿ ಗುಣಮುಖರಾಗಿ ಮನೆಗೆ ಮರಳಿದ್ದರು. ಇದೀಗ ಪುನಃ ಅದೇ ತೊಂದರೆ ಕಾಣಿಸಿಕೊಂಡಿದೆ. ವೈದ್ಯರ ಚಿಕಿತ್ಸೆಯಿಂದ ಅವರು ಶೀಘ್ರ ಗುಣಮುಖರಾಗುತ್ತಾರೆ ಎಂದು ದಿಲೀಪ್ ತಾರಾ ಪತ್ನಿ ಸಾಯಿರಾಬಾನು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್