ಸುಳ್ಳು ಅತ್ಯಾಚಾರ ಆರೋಪ: ವಿಂದಾ ವಿರುದ್ಧ ಆಲೋಕ್ ಕಾನೂನು ಕ್ರಮ
Team Udayavani, Oct 10, 2018, 4:44 PM IST
ಮುಂಬಯಿ : ತನ್ನ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಚಿತ್ರ ಲೇಖಕಿ, ನಿರ್ಮಾಪಕಿ ವಿಂದಾ ನಂದ ವಿರುದ್ದ ಕಾನೂನು ಕ್ರಮ ಜರುಗಿಸಲು ಹಿರಿಯ ಬಾಲಿವುಡ್ ಮತ್ತು ಟಿವಿಯ “ಸಂಸ್ಕಾರಿ” ನಟ ಆಲೋಕ್ ನಾಥ್ ನಿರ್ಧರಿಸಿದ್ದಾರೆ.
“ಅನಗತ್ಯ ಮಾನಹಾನಿಕಾರಕ ಹೇಳಿಕೆಗಳನ್ನು ನೀಡಿರುವ ವಿಂದಾ ನಂದಾ ವಿರುದ್ಧ ನಾವು ಕಾನೂನು ಕ್ರಮ ಜರುಗಿಸಲಿದ್ದೇವೆ; ಇನ್ನೆರಡು ದಿನಗಳ ಒಳಗೆ ನಾವು ಕàಸು ದಾಖಲಿಸಲಿದ್ದೇವೆ’ ಎಂದು ಆಲೋಕ್ ನಾಥ್ ಅವರ ವಕೀಲ ಅಶೋಕ್ ಸರೋಗಿ ಹೇಳಿದ್ದಾರೆ.
19 ವರ್ಷಗಳಷ್ಟು ಹಳೆಯ ಈ ಆರೋಪಗಳನ್ನು ಆನಗತ್ಯವಾಗಿ ಆಲೋಕ್ ನಾಥ್ ಅವರ ಪ್ರತಿಷ್ಠೆಗೆ ಮಸಿ ಬಳಿಯುವ ಉದ್ದೇಶದಿಂದಲೇ ಮಾಡಲಾಗಿದೆ ಎಂದು ಸರೋಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು