ಇಂಟರ್‌ನೆಟ್‌ಗೆ ಕಿಚ್ಚು ಹಚ್ಚಿರುವ ಪ್ರಿಯಾ -ರೋಶನ್‌ kissing video


Team Udayavani, Feb 7, 2019, 10:29 AM IST

priya-roshan-wink-700.jpg

ಹೊಸದಿಲ್ಲಿ  : ಕೇವಲ ಒಂದು ಕಣ್ಣ ಹೊಡೆತದಿಂದ (ವಿಂಕ್‌) ಲಕ್ಷಾಂತರ ಹೃದಯಗಳನ್ನು ಗೆದ್ದು , ದಿನ ಬೆಳಗಾಗುವುದರೊಳಗೆ ಇಂಟರ್‌ನೆಟ್‌ ಸೆನೆÏàಸನ್‌ ಎನಿಸಿಕೊಂಡಿದ್ದ ಪ್ರಿಯಾ ವಾರಿಯರ್‌ ಇದೀಗ ಮತ್ತೆ ಇಂಟರ್‌ನೆಟ್‌ಗೆ ಕಿಚ್ಚು ಹಚ್ಚಿದ್ದಾರೆ ತನ್ನ ಲಿಪ್‌ ಲಾಕ್‌ kisssing ದೃಶ್ಯದ ಮೂಲಕ ! ಈ ಲಿಪ್‌ ಲಾಕ್‌ ದೃಶ್ಯ ಹೇಗೋ ಇಂಟರ್‌ನೆಟ್‌ಗೆ ಸೋರಿಕೆಯಾಗಿದ್ದು  ಅದೀಗ ವೈರಲ್‌ ಆಗಿದೆ. 

ಅಂತರ್ಜಾಲಕ್ಕೆ ಸೋರಿಕೆಯಾಗಿರುವ ಈ ರೋಮಾಂಚಕ ದೃಶ್ಯದಲ್ಲಿ ಪ್ರಿಯಾ ವಾರಿಯರ್‌ ಳನ್ನು  ಸಹ ನಟ ರೋಶನ್‌ ಅಬ್ದುಲ್‌ ರೌಫ್ ತುಟಿ ಕಚ್ಚಿ ಚುಂಬಿಸುವ ದೃಶ್ಯ ಇದೆ. 

ಈ ಲಿಪ್‌ ಲಾಕ್‌ ದೃಶ್ಯ ಇದೇ ಫೆ.14ರ ವೆಲೆಂಟೈನ್‌ ದಿನ ಅರ್ಥಾತ್‌ ಪ್ರೇಮಿಗಳ ದಿನದಂದೇ ತೆರೆ ಕಾಣಲಿರುವ ಪ್ರಿಯಾ ವಾರಿಯರ್‌ ನಟನೆಯ ಚೊಚ್ಚಲ  “ಒರು ಅಡಾರ್‌ ಲವ್‌’ ಚಿತ್ರದ ಭಾಗವಾಗಿದೆಯೇ ಇಲ್ಲವೇ ಎಂಬುದು ಖಚಿತಗೊಂಡಿಲ್ಲ. 

ಈ ಹಿಂದೆ ವಿಂಕ್‌ ವಿಡಿಯೋ ವೈರಲ್‌ ಆಗಿದ್ದ  ಚಿತ್ರಿಕೆಯಲ್ಲಿ ಪ್ರಿಯಾ ಮತ್ತು ರೋಶನ್‌ ಯಾವ ಯುನಿಫಾರ್ಮ್ನಲ್ಲಿದ್ದರೋ ಅದೇ ಸಮವಸ್ತ್ರದ ಉಡುಪಿನಲ್ಲಿ  ಈ ಲಿಪ್‌ ಲಾಕ್‌ ದೃಶ್ಯದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. 

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.