ಐಡಿಯಾ, ವೊಡಾಫೋನ್‌ ನಡುವೆ ವಿಲೀನ ಮಾತುಕತೆ?


Team Udayavani, Jan 29, 2017, 3:36 PM IST

idea-vodafone-merger.jpg

ನವದೆಹಲಿ/ಮುಂಬೈ: ಆದಿತ್ಯ ಬಿರ್ಲಾ ಗ್ರೂಪ್‌ ಮಾಲೀಕತ್ವದ ಐಡಿಯಾ ಮೊಬೈಲ್‌ ಕಂಪನಿ ಮತ್ತು ಬ್ರಿಟನ್‌ ಮೂಲದ ವೊಡಾಫೋನ್‌ ಪರಸ್ಪರ ವಿಲೀನಗೊಳ್ಳುವ ಬಗ್ಗೆ ಮಾತುಕತೆಯಲ್ಲಿವೆ. ಈ ಬಗ್ಗೆ  ಮಾಧ್ಯಮವೊಂದು ವರದಿ ಮಾಡಿದೆ. ಅದಕ್ಕೆ ಪೂರಕವಾಗಿ ಜ.18ರಿಂದ ಈಚೆಗೆ ಕಂಪನಿ ಷೇರುಗಳ ದರದಲ್ಲಿ ಶೇ.18ರಷ್ಟು ಹೆಚ್ಚಾಗಿದೆ. 

ಒಂದು ವೇಳೆ ಮಾತುಕತೆ ಪೂರ್ಣಗೊಂಡು ಯಶಸ್ವಿಯಾದಲ್ಲಿ ಭಾರತದಲ್ಲಿ ಅತಿದೊಡ್ಡ ಮೊಬೈಲ್‌ ಸೇವೆ ಒದಗಿಸುವ ಕಂಪನಿ ರೂಪುಗೊಳ್ಳಲಿದೆ ಎಂದು ಹೇಳಲಾಗಿದೆ. ಹೀಗಾಗಿಯೇ ಜ.23ರಂದು ನಡೆಯಬೇಕಾಗಿದ್ದ ಐಡಿಯಾದ ತ್ತೈಮಾಸಿಕ ಸಾಧನೆಯ ವಿವರ ನೀಡುವ ಸಭೆ ಮುಂದೂಡಲಾಗಿತ್ತು. 

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.