ಬೆಂಗಳೂರಿನಲ್ಲಿ ಜೂನ್‌ ವೇಳೆಗೆ ಐಫೋನ್‌ ಉತ್ಪಾದನೆ ಆರಂಭ


Team Udayavani, Feb 3, 2017, 11:07 AM IST

Apple Phone-700.jpg

ಹೊಸದಿಲ್ಲಿ : ಜಗತ್‌ ಪ್ರಸಿದ್ಧ ಆ್ಯಪಲ್‌ ಕಂಪೆಯು ಬೆಂಗಳೂರಿನ ತನ್ನ ಘಟಕದಲ್ಲಿ ಜನಪ್ರಿಯ ಐಪೋನ್‌ ಗಳನ್ನು ಉತ್ಪಾದಿಸಲಿದೆ. 

ಬೆಂಗಳೂರಿನಲ್ಲಿ ಐಫೋನ್‌ ಉತ್ಪಾದನೆಯು ಯಾವಾಗ ಆರಂಭವಾಗುತ್ತದೆ ಎಂಬುದು ನಿಖರವಾಗಿ ಬಹಿರಂಗವಾಗಿಲ್ಲ; ಆದರೆ ಬಹುತೇಕ ಈ ವರ್ಷ ಜೂನ್‌ ವೇಳೆಗೆ ಐಫೋನ್‌ ಉತ್ಪಾದನೆ ಆರಂಭವಾಗುವುದೆಂದು ನಿರೀಕ್ಷಿಸಲಾಗಿದೆ.

ಬೆಂಗಳೂರಿನಲ್ಲಿ ಆ್ಯಪಲ್‌ ತನ್ನ ಆರಂಭಿಕ ಐಫೋನ್‌ ಉತ್ಪಾದನೆಯನ್ನು ಮಾಡಲು ನಿರ್ಧರಿಸಿರುವುದನ್ನು ಕರ್ನಾಟಕ ಸರಕಾರ ಸ್ವಾಗತಿಸಿದೆ. 

ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಸಹಿ ಮಾಡಿ ಬಿಡುಗಡೆಗೊಳಿಸಿರುವ ಅಧಿಕೃತ ಹೇಳಿಕೆಯಲ್ಲಿ, ” ಆ್ಯಪಲ್‌ ಕಂಪೆನಿಯು ಬೆಂಗಳೂರಿನಲ್ಲಿ ಐಫೋನ್‌ ಉತ್ಪಾದಿಸುವ ಮೂಲಕ ದೇಶದಲ್ಲಿನ ಐಫೋನ್‌ ಪೂರೈಕೆ ವ್ಯವಸ್ಥೆಯು ಬಲಿಷ್ಠಗೊಳ್ಳಲಿದ್ದು ಆದರಿಂದ ರಾಜ್ಯಕ್ಕೆ ತಾಂತ್ರಿಕ ಹೆಚ್ಚುಗಾರಿಕೆಯು ಪ್ರಾಪ್ತವಾಗಲಿದೆ; ಮಾತ್ರವಲ್ಲದೆ ಜಾಗತಿಕವಾಗಿ ಸ್ಪರ್ಧಿಸುವ ಭಾರತಕ್ಕೆ ಇದು ನಿರ್ಣಾಯಕವಾಗಲಿದೆ’ ಎಂದು ಹೇಳಿದ್ದಾರೆ. 

ಆ್ಯಪಲ್‌ ಕಂಪೆನಿಯ ಪ್ರತಿನಿಧಿಗಳಾದ ಪ್ರಿಯಾ ಬಾಲಸುಬ್ರಮಣಿಯನ್‌ (ವಿಪಿ ಐಫೋನ್‌ ಆಪರೇಶನ್ಸ್‌), ಅಲಿ ಖನಾಫ‌ರ್‌ (ಸರಕಾರಿ ವ್ಯವಹಾರಗಳ ಮುಖ್ಯಸ್ಥರು), ಧೀರಜ್‌ ಛಗ್‌ ( ಐಫೋನ್‌ ಆಪರೇಶನ್ಸ್‌ ನಿರ್ದೇಶಕರು) ಮತ್ತು ಪ್ರಿಯೇಶ್‌ ಪೊವಣ್ಣ (ದೇಶೀಯ ಆಪ್ತಸಮಾಲೋಚಕರು) ಇವರು ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ಐಫೋನ್‌ ಕಂಪೆನಿಯು ಉತ್ಪಾದಿಸುವ ಬಗ್ಗೆ ಹಾಗೂ ಇತರ ಕ್ಷೇತ್ರಗಳಲ್ಲಿ ಸರಕಾರದ ಸಂಭವನೀಯ ಭಾಗೀದಾರಿಕೆಯ ಬಗ್ಗೆ ಚರ್ಚಿಸಿದರು. 

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.