H-1B visa: ಅಮೆರಿಕದೊಂದಿಗೆ ಜೇಟ್ಲಿ ಭಾರತದ ಪ್ರಬಲ ಪ್ರತಿಪಾದನೆ

Team Udayavani, Apr 21, 2017, 11:42 AM IST

Visa-Jaitley-700.jpg

ವಾಷಿಂಗ್ಟನ್‌ : ಅಮೆರಿಕದ ವಾಣಿಜ್ಯ ಸಚಿವ ವಿಲ್‌ಬುರ್‌ ರಾಸ್‌ ಅವರೊಂಗಿನ ಮಾತುಕತೆಯಲ್ಲಿ ಹಣಕಾಸು ಸಚಿವ ಅರುಣ್‌ ಜೇಟ್ಲಿ  ಅವರು ಎಚ್‌1ಬಿ ವೀಸಾ ವಿಷಯವನ್ನು ಪ್ರಬಲವಾಗಿ ಪ್ರಸ್ತಾವಿಸಿದ್ದಾರೆ. ಅಮೆರಿಕದ ಸರ್ವತೋಮುಖ ಬೆಳವಣಿಗೆಯಲ್ಲಿ  ಅತ್ಯಂತ ಕೌಶಲದ ಭಾರತೀಯ ವೃತ್ತಿಪರರು ವಹಿಸಿರುವ ಮಹತ್ವಪೂರ್ಣ ಪಾತ್ರವನ್ನು ಜೇಟ್ಲಿ  ವಿಶೇಷವಾಗಿ ಪ್ರಸ್ತಾವಿಸಿದ್ದಾರೆ.

ಟ್ರಂಪ್‌ ಆಡಳಿತೆಯಲ್ಲಿ ಇದೇ ಮೊದಲ ಬಾರಿಗೆ ಕ್ಯಾಬಿನೆಟ್‌ ಮಟ್ಟದ ಮಾತುಕತೆ, ಸಂವಾದ, ಸಂವಹನ ಏರ್ಪಟ್ಟಿದ್ದು ಸಚಿವ ರಾಸ್‌ ಅವರು “ಅಮೆರಿಕವು ಎಚ್‌1ಬಿ ವೀಸಾ ಪರಾಮರ್ಶೆಯ ಪ್ರಕ್ರಿಯೆ ಕೈಗೊಂಡಿದ್ದು ಈ ತನಕ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ’ ಎಂದು ಸ್ಪಷ್ಟಪಡಿಸಿದರು.

“ಭಾರತೀಯ ಕೌಶಲಯುಕ್ತ ವೃತ್ತಿಪರರು ಅಮೆರಿಕ ಮತ್ತು ಭಾರತದ ಆರ್ಥಿಕಾಭಿವೃದ್ಧಿಗೆ ವಿಶೇಷವಾದ ಕೊಡುಗೆ ನೀಡಿದ್ದು ಆ ಕೆಲಸವನ್ನು ಅವರು ಇನ್ನು ಮುಂದೆಯೂ ಮುಂದುವರಿಸಿಕೊಂಡು ಹೋಗಲಿದ್ದಾರೆ; ಆದುದರಿಂದ ಅಮೆರಿಕವು ತನ್ನ ಸಂದರ್ಭದಲ್ಲಿ ಭಾರತೀಯ ಉನ್ನತ ಕೌಶಲದ ವೃತ್ತಿಪರರ ಮಹತ್ವವನ್ನು ಅರಿತಿರುವುದು ಅಗತ್ಯ; ಅದರಿಂದ ಎರಡೂ ದೇಶಗಳಿಗೆ ಲಾಭವಾಗಲಿದೆ’ ಎಂದು ಜೇಟ್ಲಿ  ಅವರು ಅಮೆರಿಕದ ವಾಣಿಜ್ಯ ಸಚಿವ ರಾಸ್‌ ಅವರಿಗೆ ಮನದಟ್ಟು ಮಾಡಿದರು. 

“ಎಚ್‌1ಬಿ ವೀಸಾ ಪರಾಮರ್ಶೆ ಪ್ರಕ್ರಿಯೆಯ ಫ‌ಲಿತಾಂಶ ಏನೇ ಆದರೂ ಅಮೆರಿಕ, ಭಾರತದ ಮಟ್ಟಿಗೆ ಪ್ರತಿಭೆಗೆ ಆದ್ಯತೆ ನೀಡಿ ತನ್ನ ವಲಸೆ ನೀತಿಯನ್ನು ಪುನಾರೂಪಿಸಲಿದೆ; ಅದರಿಂದಾಗಿ ಭಾರತದ ಉನ್ನತ ಕೌಶಲದ ವೃತ್ತಿಪರರಿಗೆ ಆದ್ಯತೆ ಸಿಗಲಿದೆ’ ಎಂದು ಸಚಿವ ರಾಸ್‌ ಅವರು ಜೇತ್ಲಿ ಅವರಿಗೆ ಹೇಳಿರುವುದಾಗಿ ಅಮೆರಿಕನ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.