ಎಸ್ಬಿಐ ಗೃಹ, ವಾಹನ ಸಾಲದ ಬಡ್ಡಿ ದರ ಇಳಿಕೆ
Team Udayavani, Nov 3, 2017, 6:45 AM IST
ಹೊಸದಿಲ್ಲಿ: ಭಾರತೀಯ ಸ್ಟೇಟ್ಬ್ಯಾಂಕ್ (ಎಸ್ಬಿಐ) ನಲ್ಲಿ ಗೃಹ ಹಾಗೂ ವಾಹನ ಸಾಲ ಪಡೆಯಲಿಚ್ಛಿಸುವವರಿಗೆ ಸಿಹಿಸುದ್ದಿ.
ದೇಶದ ಅತಿದೊಡ್ಡ ಸರಕಾರಿ ಸ್ವಾಮ್ಯದ ಬ್ಯಾಂಕ್ ಆಗಿರುವ ಎಸ್ಬಿಐ ಗುರುವಾರ ಗೃಹ ಹಾಗೂ ವಾಹನ ಸಾಲದ ಮೇಲಿನ ಬಡ್ಡಿ ದರವನ್ನು ಶೇ.0.05ರಷ್ಟು ಕಡಿತಗೊಳಿಸಿದೆ. ಇದರಿಂದಾಗಿ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ.8.30 ಹಾಗೂ ವಾಹನ ಸಾಲದ ಬಡ್ಡಿ ದರ ಶೇ.8.70ಕ್ಕಿಳಿದಿದೆ. ನ.1ರಿಂದಲೇ ಅನ್ವಯವಾಗುವಂತೆ ಪರಿಷ್ಕೃತ ದರ ಜಾರಿಗೆ ಬಂದಿದೆ. ಈ ನಿರ್ಧಾರದಿಂದಾಗಿ ಇತರೆ ಬ್ಯಾಂಕ್ಗಳೂ ಬಡ್ಡಿ ದರವನ್ನು ಇಳಿಸುವ ಅನಿವಾರ್ಯತೆಗೆ ಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ