ಕಚ್ಚಾ ತೈಲ ಬೆಲೆ, ಹಣದುಬ್ಬರ ಕಳವಳ: ಸೆನ್ಸೆಕ್ಸ್ 228 ಅಂಕ ಕುಸಿತ
Team Udayavani, Dec 12, 2017, 4:19 PM IST
ಮುಂಬಯಿ : ಒಂದೇ ಸಮನೆ ಏರುತ್ತಿರುವ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಹಾಗೂ ಅದರೊಂದಿಗೆ ತಳುಕು ಹಾಕಿಕೊಂಡಿರುವ ದೇಶದ ಹಣದುಬ್ಬರ ಏರಿಕೆಯ ಸಂಭಾವ್ಯತೆಯಿಂದ ವಿಚಲಿತವಾಗಿರುವ ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ವಹಿವಾಟನ್ನು 228 ಅಂಕಗಳ ನಷ್ಟದೊಂದಿಗೆ 33,227.99 ಅಂಕಗಳ ಮಟ್ಟದಲ್ಲಿ ಕಳವಳಕಾರಿಯಾಗಿ ಸಮಾಪನಗೊಳಿಸಿದೆ.
ಇತರ ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಇಂದು ನಿಸ್ತೇಜ ವಾತಾವರಣ ಇರುವಂತೆಯೇ ದೇಶೀಯ ಹೂಡಿಕೆದಾರರು ಮತ್ತು ವಹಿವಾಟುದಾರರು ಇಂದು ಈಗಿನ್ನು ಬಿಡುಗಡೆಗೊಳ್ಳಲಿರುವ ದೇಶದ ಆರ್ಥಿಕತೆ ಕುರಿತ ಮ್ಯಾಕ್ರೋ ಡಾಟಾ ವನ್ನು ಎದುರು ನೋಡುತ್ತಿದ್ದಾರೆ.
ಇಂದು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 82.10 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು10,240.15 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಿಯಲ್ಟಿ ಕ್ಷೇತ್ರದ ಶೇರುಗಳ ಭರಾಟೆಯ ಮಾರಾಟವನ್ನು ಇಂದಿನ ವಹಿವಾಟು ಕಂಡಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ