ವಿಮಾನದಲ್ಲೂ ಹಲೋ? ಇಂಟರ್ನೆಟ್, ವೈಫೈ ಸೇವೆ
Team Udayavani, Jan 20, 2018, 12:11 PM IST
ನವದೆಹಲಿ: ವಿಮಾನ ಪ್ರಯಾಣದ ವೇಳೆ ಮೊಬೈಲ್ ಬಳಕೆ ಹಾಗೂ ಇಂಟರ್ನೆಟ್ ಸೇವೆ ಒದಗಿಸಲು ಅವಕಾಶ ನೀಡುವಂತೆ ಕೇಂದ್ರ ದೂರಸಂಪರ್ಕ ಇಲಾಖೆಗೆ ಭಾರತೀಯ ದೂರಸಂಪರ್ಕ ಪ್ರಾಧಿಕಾರ ಶಿಫಾರಸು ಮಾಡಿದೆ.
ಸ್ಯಾಟಲೈಟ್ ಅಥವಾ ಸಾಮಾನ್ಯ ಟವರ್ಗಳನ್ನೇ ಬಳಸಿ ವಿಮಾನದಲ್ಲಿ ಮೊಬೈಲ್ ಸೇವೆಗಳನ್ನು ಒದಗಿಸಬಹುದು. ಒಂದು ವೇಳೆ ವಿಮಾನದಲ್ಲಿ ಟೆಲಿಕಾಂ ನೆಟ್ವರ್ಕ್ ಸೌಲಭ್ಯ ಒದಗಿಸದಿದ್ದರೆ, ವೈಫೈ ಮೂಲಕ ಇಂಟರ್ನೆಟ್ ಸೇವೆ ಒದಗಿಸಬೇಕು.
ಪ್ರಯಾಣಿಕರು ವಿಮಾನ ಏರುತ್ತಿದ್ದಂತೆಯೇ ವಿವರಣೆ ನೀಡಬೇಕು ಎಂದು ಟ್ರಾಯ್ ಸೂಚಿಸಿದೆ. ವಿಮಾನದೊಳಗೆ ಮೊಬೈಲ್ ಸೇವೆ ಒದಗಿಸಲು ಪ್ರತ್ಯೇಕ ಸೇವಾ ಪೂರೈಕೆದಾರರನ್ನು ನಿಯೋ ಜಿಸಬಹುದಾಗಿದೆ ಎಂದಿದೆ ಟ್ರಾಯ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್