ಎಪ್ರಿಲ್ನಲ್ಲಿ ಆರ್ಬಿಐ ಬಡ್ಡಿದರ ಕಡಿತ: ಮೆರಿಲ್ ಲಿಂಚ್
Team Udayavani, Jan 25, 2018, 3:59 PM IST
ಮುಂಬಯಿ : ಹಣದುಬ್ಬರದ ಅಪಾಯ ಈಗ ಮುಗಿದು ಹೋಗಿರುವ ವಿಷಯ; ಹಾಗಾಗಿ ಆರ್ಬಿಐ ಎಪ್ರಿಲ್ ತಿಂಗಳಲ್ಲಿ ಕೈಗೊಳ್ಳುವ ಹಣಕಾಸು ನೀತಿ ಪರಾಮರ್ಶೆಯಲ್ಲಿ ಶೇ.0.25ರಷ್ಟು ಬಡ್ಡಿ ದರ ಕಡಿತ ಮಾಡಲಿದೆ ಎಂದು ವಿದೇಶಿ ಬ್ರೋಕರೇಜ್ ಸಂಸ್ಥೆಯೊಂದು ಹೇಳಿದೆ.
ಕಳೆದ ಡಿಸೆಂಬರ್ನಲ್ಲಿ ಹಣದುಬ್ಬರ ಶೇ.5.2ಕ್ಕೆ ಏರಿತ್ತು. ಹಾಗಿದ್ದರೂ ಶೇ.2ರಿಂದ 6ರ ವರೆಗಿನ ವ್ಯಾಪ್ತಿಯಲ್ಲಿ ಹಣದುಬ್ಬರ ಇರುವುದು ನಿರೀಕ್ಷಿತವಾಗಿರುವುದರಿಂದ ಆರ್ಬಿಐ ಎಪ್ರಿಲ್ ತಿಂಗಳಲ್ಲಿ ಬಡ್ಡಿದರ ಕಡಿತಕ್ಕೆ ಮುಂದಾಗುವುದು ನಿರೀಕ್ಷಿತವೇ ಆಗಿರುತ್ತದೆ ಎಂದು ಬ್ಯಾಂಕ್ ಆಫ್ ಅಮೆರಿಕದ ಮೆರಿಲ್ ಲಿಂಚ್ ತನ್ನ ಟಿಪ್ಪಣಿಯಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್