ಎಸ್‌ಬಿಐ : ಕನಿಷ್ಠ ಬ್ಯಾಲನ್ಸ್‌ ಇಲ್ಲದ ಖಾತೆಗಳ ಮೇಲಿನ ಶುಲ್ಕ ಕಡಿತ


Team Udayavani, Mar 13, 2018, 12:23 PM IST

Rupee-600.jpg

ಮುಂಬಯಿ :  ಇದೇ ಬರುವ ಎಪ್ರಿಲ್‌ 1ರಿಂದ ಜಾರಿಗೆ ಬರುವಂತೆ ಭಾರತೀಯ ಸ್ಟೇಟ್‌ ಬ್ಯಾಂಕ್‌ ತನ್ನಲ್ಲಿನ ಉಳಿತಾಯ ಖಾತೆಯಲ್ಲಿ ತಿಂಗಳ ಸರಾಸರಿ ಕನಿಷ್ಠ ಬ್ಯಾಲನ್ಸ್‌ ಹಣವನ್ನು ಇರಿಸದ ಖಾತೆದಾರರ ಮೇಲೆ ವಿಧಿಸುವ ಶುಲ್ಕವನ್ನು ಶೇ.75ರಷ್ಟು ಇಳಿಸಿದೆ. 

ಮೆಟ್ರೋ ಮತ್ತು ನಗರ ಕೇಂದ್ರಗಳಲ್ಲಿ ತಿಂಗಳ ಸರಾಸರಿ ಕನಿಷ್ಠ ಬ್ಯಾಲನ್ಸ್‌ ಉಳಿಸದ ಎಸ್‌ಬಿ ಖಾತೆಗಳ ಮೇಲೆ ಈಗಿರುವ 50 ರೂ. ಶುಲ್ಕವನ್ನು , 15 ರೂ.ಗಳಿಗೆ (+ಜಿಎಸ್‌ಟಿ) ಇಳಿಸಿದೆ. ಇದರಿಂದ ಸುಮಾರು 25 ಕೋಟಿ ಎಸ್‌ಬಿ ಖಾತೆದಾರರಿಗೆ ಪ್ರಯೋಜನವಾಗಲಿದೆ.

ಅರೆ-ನಗರ ಮತ್ತು ಗ್ರಾಮೀಣ ಕೇಂದ್ರಗಳಲ್ಲಿ ಈ ಶುಲ್ಕವನ್ನು ಈಗಿನ 40 ರೂ.ಗಳಿಂದ ಅನುಕ್ರಮವಾಗಿ 12 ರೂ. ಮತ್ತು 10 ರೂ.ಗಳಿಗೆ (+ಜಿಎಸ್‌ಟಿ)ಇಳಿಸಲಾಗಿದೆ ಎಂದು ಬ್ಯಾಂಕ್‌ ಪ್ರಕಟನೆ ತಿಳಿಸಿದೆ. 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.