ಆರಂಭಿಕ ವಹಿವಾಟಿನಲ್ಲಿ 80 ಅಂಕ ಕುಸಿದ ಮುಂಬಯಿ ಶೇರು


Team Udayavani, May 3, 2018, 11:01 AM IST

Sensex down Graph-700.jpg

ಮುಂಬಯಿ : ಅಮೆರಿಕ – ಚೀನ ನಡುವಿನ ವಾಣಿಜ್ಯ ಮಾತುಕತೆ ಆರಂಭಕ್ಕೆ ಮುನ್ನವೇ ಉಭಯ ದೇಶಗಳ ನಡುವಿನ ಆಮದು ಸುಂಕ ಏರಿಕೆ ವಿವಾದ ಪರಾಕಾಷ್ಠೆ ಮುಟ್ಟಿದೆ. ಪರಿಣಾಮವಾಗಿ ಜಾಗತಿಕ ಶೇರು ಮಾರುಕಟ್ಟೆಗಳು ಒತ್ತಡಕ್ಕೆ ಗುರಿಯಾಗಿವೆ. ಅಂತೆಯೇ ಮುಂಬಯಿ ಶೇರು ಮಾರುಕಟ್ಟೆ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 80 ಅಂಕಗಳ ನಷ್ಟಕ್ಕೆ ಗುರಿಯಾಗಿದೆ. 

ಕಳೆದ ನಾಲ್ಕು ದಿನಗಳ ನಿರಂತರ ಲಾಭಕರ ಹಾದಿಯಲ್ಲಿ ಸಾಗಿ ಬಂದಿದ್ದ ಸೆನ್ಸೆಕ್ಸ್‌ ಒಟ್ಟು 675.15 ಅಂಕಗಳನ್ನು ಸಂಪಾದಿಸಿತ್ತು. ಇಂದು ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌  137.33 ಅಂಕಗಳ ನಷ್ಟದೊಂದಿಗೆ 35,039.09 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 58.60 ಅಂಕಗಳ ನಷ್ಟದೊಂದಿಗೆ 10,659.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಟಿಸಿಎಸ್‌, ಎಕ್ಸಿಸ್‌ ಬ್ಯಾ,ಕ್‌, ಎಚ್‌ಸಿಎಲ್‌ ಟೆಕ್‌, ಎಚ್‌ ಡಿ ಎಫ್ ಸಿ, ಎಸ್‌ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಇಂದು ಬೆಳಗ್ಗಿನ ವಹಿವಾಟಿನ ಟಾಪ್‌ ಗೇನರ್‌ಗಳು : ಭಾರ್ತಿ ಇನ್‌ಫ್ರಾಟೆಲ್‌, ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎನ್‌ಟಿಪಿಸಿ, ಅದಾನಿ ಪೋರ್ಟ್‌; ಟಾಪ್‌ ಲೂಸರ್‌ಗಳು : ಎಚ್‌ಸಿಎಲ್‌ ಟೆಕ್‌, ಐಡಿಯಾ ಸೆಲ್ಯುಲರ್‌, ಈಶರ್‌ ಮೋಟರ್‌, ಯುಪಿಸಿಎಲ್‌,ಎಚ್‌ಯುಎಲ್‌. 

ಡಾಲರ್‌ ಎದುರು ಇಂದು ರೂಪಾಯಿ ವಿನಮಯ ದರ  13 ಪೈಸೆಯಷ್ಟು ಸುಧಾರಿಸಿ 66.53 ರೂ. ಮಟ್ಟಕ್ಕೆ ಏರಿತು. ಈ ವರ್ಷ ಬಡ್ಡಿ ದರ ಏರಿಕೆಗೆ ಅವಕಾಶ ಇದೆ ಎಂದು ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಹೇಳಿರುವುದು ರೂಪಾಯಿ ಬಲವರ್ಧನೆಗೆ ಕಾರಣವಾಯಿತು. 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.