ದಿವ್ಯಾ ಸೂರ್ಯದೇವರ ಜನರಲ್ ಮೋಟರ್ಸ್ ಹಣಕಾಸು ಅಧಿಕಾರಿ
Team Udayavani, Jun 15, 2018, 7:34 PM IST
ಬೆಂಗಳೂರು : ಚೆನ್ನೈ ಮೂಲದ ಭಾರತೀಯ ಅಮೆರಿಕನ್ ಮಹಿಳೆ ದಿವ್ಯಾ ಸೂರ್ಯದೇವರ ಅವರು ಅಮೆರಿಕದ ಪ್ರಸಿದ್ಧ ಜನರಲ್ ಮೋಟರ್ಸ್ ಕಂಪೆನಿಯ ಹಣಕಾಸು ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ದಿವ್ಯಾ ಅವರು ಪ್ರಕೃತ ಜನರಲ್ ಮೋಟರ್ಸ್ ಕಂಪೆನಿಯಲ್ಲೇ ಹಣಕಾಸು ವಿಭಾದ ಉಪಾಧ್ಯಕ್ಷೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ದಿವ್ಯಾ ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಲ್ಲೇ ಪೂರೈಸಿ ತಮ್ಮ 22ನೇ ವರ್ಷ ಪ್ರಾಯದಲ್ಲಿ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿನ ಹಾರ್ವರ್ಡ್ ವಿವಿಯಲ್ಲಿ ಎಂಬಿಎ ಪದವಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್