ಆರ್‌ಬಿಐ ನೀತಿಗೆ ಮುನ್ನ ಸೆನ್ಸೆಕ್ಸ್‌ , ನಿಫ್ಟಿ ಮತ್ತೆ ಹೊಸ ದಾಖಲೆ


Team Udayavani, Aug 1, 2018, 10:56 AM IST

sensex-mobile-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಬುದವಾರದ ಆರಂಭಿಕ ವಹಿವಾಟಿನಲ್ಲಿ 83.65 ಅಂಕಗಳ ಏರಿಕೆಯನ್ನು ಸಾಧಿಸುವ ಮೂಲಕ ಈ ಹಿಂದಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿ 37,690.23 ಅಂಕಗಳ ಮಟ್ಟದಲ್ಲಿ ಹೊಸ ಎತ್ತರದ ದಾಖಲೆಯನ್ನು ರೂಪಿಸಿತು.

ಕಳೆದ ಏಳು ದಿನಗಳ ನಿರಂತರ ಗೆಲುವಿನ ಓಟದಲ್ಲಿ ತೊಡಗಿರುವ ಸೆನ್ಸೆಕ್ಸ್‌ ಒಟ್ಟು 1,110.21 ಅಂಕಗಳನ್ನು ಸಂಪಾದಿಸಿದೆ. ನಿನ್ನೆಯ ವಹಿವಾಟನ್ನು ಸೆನ್ಸೆಕ್ಸ್‌ ದಾಖಲೆಯ 37,606.58 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತ್ತು.

ಇಂದು ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ 26.16 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು  37,632.74 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ 18.20 ಅಂಕಗಳ ಏರಿಕೆಯೊಂದಿಗೆ 11,374.70 ಅಂಕಗಳ ಮಟ್ಟದಲ್ಲೂ ವ್ಯವಹಾರ  ನಿರತವಾಗಿದ್ದವು. 

ಟಾಟಾ ಮೋಟರ್‌, ರಿಲಯನ್ಸ್‌, ಎಸ್‌ಬಿಐ, ಮಾರುತಿ ಸುಜುಕಿ, ಬಜಾಜ್‌ ಫಿನಾನ್ಸ್‌ ಶೇರುಗಳು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಎಚ್‌ಪಿಸಿಎಲ್‌, ಬಜಾಜ್‌ ಫಿನಾನ್ಸ್‌, ಬಜಾಜ್‌ ಫಿನ್‌ ಸರ್ವ್‌, ಬಿಪಿಸಿಎಲ್‌, ಲೂಪಿನ್‌; ಟಾಪ್‌ ಲೂಸರ್‌ಗಳು : ಟಾಟಾ ಮೋಟರ್‌, ಈಚರ್‌ ಮೋಟರ್‌, ಮಾರುತಿ ಸುಜುಕಿ, ಐಡಿಯಾ ಸೆಲ್ಯುಲರ್‌, ಎಕ್ಸಿಸ್‌ ಬ್ಯಾಂಕ್‌. 

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ  5 ಪೈಸೆಯಷ್ಟು ಕುಸಿದು 68.59 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.