ಹೊಸ ಸಾರ್ವಕಾಲಿಕ ಎತ್ತರದ ದಾಖಲೆಗೈದ ಸೆನ್ಸೆಕ್ಸ್‌, ನಿಫ್ಟಿ


Team Udayavani, Aug 8, 2018, 4:24 PM IST

sensex-mobile-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌  ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು ಹೊಸ ಸಾರ್ವಕಾಲಿಕ ದಾಖಲೆಯ ಎತ್ತರದಲ್ಲಿ ಕೊನೆಗೊಳಿಸಿದವು. 

ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ ಹೊರತಾಗಿಯೂ ಮುಂಬಯಿ ಶೇರು ಪೇಟೆಯಲ್ಲಿ ಇಂದು ತೇಜಿ ಕಂಡು ಬಂದು ಆರ್‌ಐಎಲ್‌ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ಸೆನ್ಸೆಕ್ಸ್‌, ನಿಫ್ಟಿ ತಾಜಾ ದಾಖಲೆಯ ಎತ್ತರಕ್ಕೆ ಕಾರಣವಾದವು. 

ಸೆನ್ಸೆಕ್ಸ್‌ ಇಂದು 221.76 ಅಂಕಗಳ ಜಿಗಿತವನ್ನು ದಾಖಲಿಸಿ ದಿನದ ವಹಿವಾಟನ್ನು ಹೊಸ ಸಾರ್ವಕಾಲಿಕ ದಾಖಲೆಯ ಎತ್ತರದ 37,887.56 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ನಿಫ್ಟಿ 60.55 ಅಂಕಗಳ ಜಿಗಿತವನ್ನು ದಾಖಲಿಸಿ 11,400 ಅಂಕಗಳ ಗಡಿಯನ್ನು ದಾಟಿ 11,450 ಅಂಕಗಳ ಮಟ್ಟದಲ್ಲಿ ವಿಜೃಂಭಿಸಿತು.

ಇಂದಿನ ಟಾಪ್‌ ಗೇನರ್‌ಗಳಲ್ಲಿ ಆರ್‌ಐಎಲ್‌, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಕೋಟಕ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರುಗಳು ವಿಜೃಂಭಿಸಿದವು. 

ರಿಲಯನ್ಸ್‌ ಕಂಪೆನಿಯ ಶೇರು ಇಂದು ಶೇ.2.85ರ ಏರಿಕೆಯನ್ನು ದಾಖಲಿಸಿ 1,217.25 ರೂ. ಮಟ್ಟಕ್ಕೆ ಜಿಗಿಯಿತು. 

ಮುಂಬಯಿ ಶೇರು ಪೇಟೆಯಲ್ಲಿಂದು  ಒಟ್ಟು 2,869 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,315 ಶೇರುಗಳು ಮುನ್ನಡೆ ಸಾಧಿಸಿದವು; 1,422 ಶೇರುಗಳು ಹಿನ್ನಡೆಗೆ ಗುರಿಯಾದವು; 132 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.