ಮೊದಲ ಬಾರಿಗೆ 38,000 ಅಂಕಗಳ ಗಡಿ ದಾಟಿದ ಮುಂಬಯಿ ಶೇರು

Team Udayavani, Aug 9, 2018, 4:48 PM IST

sensex-musings1-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇದೇ ಮೊದಲ ಬಾರಿಗೆ 38,000 ಅಂಕಗಳ ಐತಿಹಾಸಿಕ ಮಟ್ಟದಲ್ಲಿ ಇಂದು ಗುರುವಾರದ ವಹಿವಾಟನ್ನು ಕೊನೆಗೊಳಿಸಿತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ ಇಂದು ಹೊಸ ಸಾರ್ವಕಾಲಿಕ ದಾಖಲೆಯ ಎತ್ತರದಲ್ಲಿ ದಿನದ ವಹಿವಾಟನ್ನು ಮುಕ್ತಾಯಗೊಳಿಸಿತು.

ದಿನದ ವಹಿವಾಟಿನ ಅಂತ್ಯಕ್ಕೆ ಸೆನ್ಸೆಕ್ಸ್‌  136.81 ಅಂಕಗಳ ಏರಿಕೆಯೊಂದಿಗೆ 38,024.37 ಅಂಕಗಳ ಮಟ್ಟದಲ್ಲೂ, ನಿಫ್ಟಿ 20.70 ಅಂಕಗಳ ಏರಿಕೆಯೊಂದಿಗೆ 11,470.70 ಅಂಕಗಳ ಮಟ್ಟದಲ್ಲೂ ಸ್ಥಿತವಾಗಿದ್ದವು. 

ಕಳೆದ ಜು.26ರಂದು 37,000 ಮಟ್ಟದಲ್ಲಿದ್ದ ಸೆನ್ಸೆಕ್ಸ್‌ಗೆ 38,000 ಅಂಕಗಳ ಐತಿಹಾಸಿಕ ಗಡಿ ದಾಟಲು ಕೇವಲು 11 ದಿನಗಳ ವಹಿವಾಟು ಸಾಕಾಯಿತು. 

ಐಸಿಐಸಿಐ ಬ್ಯಾಂಕ್‌ ಇಂದು ಶೇ.4.64 ರಷ್ಟು ಏರಿ ಟಾಪ್‌ ಗೇನರ್‌ ಎನಿಸಿಕೊಂಡಿತು. ಇದೇ ರೀತಿ ಎಕ್ಸಿಸ್‌ ಬ್ಯಾಂಕ್‌ ಶೇ.3.86 ಮತ್ತು ಎಸ್‌ಬಿಐ ಶೇ.2.53ರ ಏರಿಕೆಯನ್ನು ಕಂಡವು. 

ಕಾರ್ಪೊರೇಟ್‌ ತ್ತೈಮಾಸಿಕ ಫ‌ಲಿತಾಂಶ ಚೆನ್ನಾಗಿರುವುದು ಮತ್ತು ಶೇರು ಮಾರುಕಟ್ಟೆಗೆ ದೇಶೀಯ ಮತ್ತು ವಿದೇಶಿ ಸಂಸ್ಥೆಗಳ ಬಂಡವಾಳ ಹರಿದು ಬರುತ್ತಿರುವುದು ಶೇರು ಮಾರುಕಟ್ಟೆಯಲ್ಲಿನ ತೇಜಿಗೆ ಕಾರಣವಾಗಿದೆ. 

ಮುಂಬಯಿ ಶೇರು ಮಾರುಕಟ್ಟೆಯಲ್ಲಿಂದು ಒಟ್ಟು 2,828 ಶೇರುಗಳು ವಹಿವಾಟಿಗೆ ಒಳಪಟ್ಟವು; 1,346 ಶೇರುಗಳು ಮುನ್ನಡೆ ಕಂಡವು; 1,345 ಶೇರುಗಳು ಹಿನ್ನಡೆಗೆ ಗುರಿಯಾದವು; 137 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.