ಮುಂಬಯಿ ಶೇರು 155 ಅಂಕ ನಷ್ಟ , ಎಸ್‌ಬಿಐ ಶೇ.3.79 ಕುಸಿತ


Team Udayavani, Aug 10, 2018, 4:48 PM IST

sensex-headache-700.jpg

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಇಂದು ಶುಕ್ರವಾರ 155.14 ಅಂಕಗಳ ಕುಸಿತಕ್ಕೆ ಗುರಿಯಾಗಿ 38,000 ಅಂಕಗಳಿಗಿಂತ ಕೆಳ ಮಟ್ಟಕ್ಕೆ ಜಾರಿ ದಿನದ ವಹಿವಾಟನ್ನು 37,869.23 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ವಹಿವಾಟುದಾರರಿಂದ ನಡೆದ ಲಾಭನಗದೀಕರಣದ ಶೇರು ಮಾರಾಟ ಹಾಗೂ ಜಾಗತಿಕ ಮಾರುಕಟ್ಟೆಗಳಲ್ಲಿನ ನಿಸ್ತೇಜ ವಾತಾವರಣ, ಮುಂಬಯಿ ಶೇರು ಮಾರುಕಟ್ಟೆಯ ಕುಸಿತಕ್ಕೆ ಕಾರಣವಾದವು.

ಜೂನ್‌ ತ್ತೈಮಾಸಿಕದಲ್ಲಿ 4,876 ಕೋಟಿ ರೂ.ಗಳ ಭಾರೀ ನಷ್ಟಕ್ಕೆ  ಗುರಿಯಾದ ಎಸ್‌ಬಿಐ ನ ಶೇರುಗಳು ಇಂದು ಶೇ.3.79ರಷ್ಟು ಕುಸಿದದ್ದು ಗಮನಾರ್ಹವೆನಿಸಿತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 41.20 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,429.50 ಅಂಕಗಳ ಮಟ್ಟದಲ್ಲಿ  ಕೊನೆಗೊಳಿಸಿತು. 

ಹಾಗಿದ್ದರೂ ವಾರದ ನೆಲೆಯಲ್ಲಿ ಹೇಳುವುದಾದರೆ ಸೆನ್ಸೆಕ್ಸ್‌ ಮತ್ತು ನಿಫ್ಟಿ ನಿರಂತರ ಮೂರನೇ ವಾರವನ್ನು ಗಳಿಕೆಯೊಂದಿಗೆ ಕೊನೆಗೊಳಿಸಿವೆ. ಹಿಂದಿನ ವಾರಾಂತ್ಯಕ್ಕೆ ಹೋಲಿಸಿದರೆ ಸೆನ್ಸೆಕ್ಸ್‌ 313.07 ಅಂಕ (ಶೇ.0.83) ಮತ್ತು ನಿಫ್ಟಿ  68.70 ಅಂಕ (ಶೇ.1.01) ಅಂಕಗಳನ್ನು ಸಂಪಾದಿಸಿವೆ. 

ಇಂದಿನ ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯಲ್ಲಿ ಒಟ್ಟು 2,857 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,051 ಶೇರುಗಳು ಮುನ್ನಡೆ ಕಂಡವು; 1,677 ಶೇರುಗಳು ಹಿನ್ನಡೆಗೆ ಗುರಿಯಾದವು; 129 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.