ಜಾಗತಿಕ ಕರೆನ್ಸಿ ಬಿಕ್ಕಟ್ಟು : ಮುಂಬಯಿ ಶೇರು 224 ಅಂಕ ಕುಸಿತ


Team Udayavani, Aug 13, 2018, 5:11 PM IST

sensex-falls1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಸಾರ್ವಕಾಲಿಕ ತಳಮಟ್ಟ ತಲುಪಿರುವುದು ಮತ್ತು ಟರ್ಕಿ ಕರೆನ್ಸಿ ಬಿಕ್ಕಟ್ಟು ಕಳವಳಕಾರಿಯಾಗಿ ಕಂಡು ಬಂದಿರುವ ಕಾರಣಕ್ಕೆ ಜಾಗತಿಕ ಶೇರು ಪೇಟೆಗಳು ಹಿನ್ನಡೆದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟಿನಲ್ಲಿ  224,33 ಅಂಕಗಳ ನಷ್ಟಕ್ಕೆ ಗುರಿಯಾಗಿ, ಎರಡು ವಾರಗಳ ಕನಿಷ್ಠ ಮಟ್ಟದ ಸನಿಹದಲ್ಲಿ , 37,644.90 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಮುಗಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 73.75 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,355.75 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ವಿದೇಶಿ ಬಂಡವಾಳದ ಹೊರ ಹರಿವು ಕೂಡ ಶೇರು ಪೇಟೆಯ ಕುಸಿತಕ್ಕೆ ಕಾರಣವಾಯಿತು.

ಡಾಲರ್‌ ಎದುರು ರೂಪಾಯಿ 69.85 ರೂ. ಸಾರ್ವಕಾಲಿಕ ತಳ ಮಟ್ಟಕ್ಕೆ (ವ್ಯವಹಾರದ ನಡುವಿನ ಅವಧಿಯಲ್ಲಿ) ಕುಸಿದ ಕಾರಣ ಬ್ಯಾಂಕ್‌, ಪಿಎಸ್‌ಯು, ಹಣಕಾಸು ರಂಗದ ಶೇರುಗಳು ತೀವ್ರ ಮಾರಾಟ ಒತ್ತಡಕ್ಕೆ ಗುರಿಯಾದವು. ಎಸ್‌ಬಿಐ ಶೇರು ಇಂದು ಶೇ.3.17ರ ನಷ್ಟಕ್ಕೆ ಗುರಿಯಾಯಿತು. 

ಪಿಎನ್‌ಬಿ, ಎಸ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡ, ಫೆಡರಲ್‌ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಎಚ್‌ಡಿಎಫ್ಸಿ ಬ್ಯಾಂಕ್‌ ಮತ್ತು ಐಸಿಐಸಿ ಬ್ಯಾಂಕ್‌ ಶೇರುಗಳು ಇಂದು ಶೇ.3.37ರಷ್ಟು ಕುಸಿದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,857 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 954 ಶೇರುಗಳು ಮಾತ್ರವೇ ಮುನ್ನಡೆ ಕಂಡವು; 1,738 ಶೇರುಗಳು ಹಿನ್ನಡೆಗೆ ಗುರಿಯಾದವು; 165 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.