ಡಾಲರ್‌ ಎದುರು ರೂಪಾಯಿ ಹೊಸ ತಳಮಟ್ಟ: ಸೆನ್ಸೆಕ್ಸ್‌ 207 ಅಂಕ ಕುಸಿತ


Team Udayavani, Aug 16, 2018, 10:25 AM IST

sensex-mobile-700.jpg

ಮುಂಬಯಿ : ದೇಶದ ಸ್ಥೂಲ ಆರ್ಥಿಕಾಭಿವೃದ್ಧಿ  ಮುನ್ನೋಟ ದುರ್ಬಲವಾಗಿರುವುದು, ವಿದೇಶೀ ಬಂಡವಾಳದ ಹೊರ ಹರಿವು ನಿರಂತರವಾಗಿ ಸಾಗಿರುವುದು ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 207 ಅಂಕಗಳ ನಷ್ಟಕ್ಕೆ ಗುರಿಯಾಯಿತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,400 ಅಂಕಕ್ಕಿಂತ ಕೆಳಮಟ್ಟಕ್ಕೆ ಜಾರಿತು. 

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಿನ್ನೆ ಮುಚ್ಚಿದ್ದ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಇಂದು ಬೆಳಗ್ಗೆ 10.16ರ ಹೊತ್ತಿಗೆ ಸ್ವಲ್ಪ ಮಟ್ಟಿನ ಚೇತರಿಕೆಯನ್ನು ಕಂಡು 34.24 ಅಂಕಗಳ ನಷ್ಟದೊಂದಿಗೆ 37,817.76 ಅಂಕಗಳ ಮಟ್ಟದಲ್ಲೂ ನಿಫ್ಟಿ ಸೂಚ್ಯಂಕ 6.60 ಅಂಕಗಳ ನಷ್ಟದೊಂದಿಗೆ 11,428.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ  43 ಪೈಸೆಯಷ್ಟು ಕುಸಿದು ಹೊಸ ಸಾರ್ವಕಾಲಿಕ ತಳಮಟ್ಟವಾಗಿ 70.32 ರೂ. ಮಟ್ಟಕ್ಕೆ ಕುಸಿಯಿತು. 

ಶೇರು ಮಾರುಕಟ್ಟೆಯಲ್ಲಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ ಸನ್‌ ಫಾರ್ಮಾ, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಬಜಾಜ್‌ ಫಿನಾನ್ಸ್‌, ಕೋಟಕ್‌ ಮಹೀಂದ್ರ ಶೇರುಗಳು ಸಕ್ರಿಯವಾಗಿದ್ದವು.

ಟಾಪ್‌ ಗೇನರ್‌ಗಳು : ಗೇಲ್‌, ಬಜಾಜ್‌ ಫಿನಾನ್ಸ್‌, ಸಿಪ್ಲಾ, ಎಕ್ಸಿಸ್‌ ಬ್ಯಾಂಕ್‌, ಸನ್‌ ಫಾರ್ಮಾ; ಟಾಪ್‌ ಲೂಸರ್‌ಗಳು : ವೇದಾಂತ, ಕೋಟಕ್‌ ಮಹೀಂದ್ರ, ಹಿಂಡಾಲ್ಕೋ, ಝೀ ಎಂಟರ್‌ಟೇನ್‌ಮೆಂಟ್‌, ಟಾಟಾ ಸ್ಟೀಲ್‌. 

ಟಾಪ್ ನ್ಯೂಸ್

ಸಚಿವ ಜೋಶಿ

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸಚಿವ ಜೋಶಿ

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.