myPersonality app:40ಲಕ್ಷ ಜನರ ವೈಯಕ್ತಿಕ ಮಾಹಿತಿ ದುರುಪಯೋಗ!
Team Udayavani, Aug 23, 2018, 12:14 PM IST
ಹೊಸದಿಲ್ಲಿ: ಮೈ ಪರ್ಸನಾಲಿಟಿ ಎಂಬ ಆ್ಯಪ್ ಬರೋಬ್ಬರಿ 40 ಲಕ್ಷ ಜನರ ವೈಯಕ್ತಿಕ ಮಾಹಿತಿಯನ್ನು ದುರುಪಯೋಗ ಪಡಿಸಿಕೊಂಡಿದೆ ಎನ್ನುವುದನ್ನು ಫೇಸ್ಬುಕ್ ನಡೆಸಿದ ತನಿಖೆ ಬಹಿರಂಗ ಪಡಿಸಿದೆ.
ಇಂದು 2012 ರಿಂದ ಸಕ್ರಿಯವಾಗಿದ್ದ ಮೈ ಪರ್ಸನಾಲಿಟಿ ಆ್ಯಪನ್ನು ನಿಷೇಧಿಸಿರುವುದಾಗಿ ಫೇಸ್ಬುಕ್ ಹೇಳಿದೆ.
ಮಾರ್ಚ್ನಲ್ಲಿ ಕೆಂಬ್ರಿಡ್ಜ್ ಅನಾಲಿಟಿಕಾ ಹಗರಣ ಬಯಲಾದ ಬಳಿಕ ಥರ್ಡ್ ಪಾರ್ಟಿ ಆ್ಯಪ್ಗಳ ಪತ್ತೆಗೆ ಫೇಸ್ಬುಕ್ ತನಿಖೆಯನ್ನು ಕೈಗೊಂಡಿತ್ತು. ಮೈ ಪರ್ಸನಾಲಿಟಿ ಸುಮಾರು 40 ಲಕ್ಷ ಜನರ ವಯಕ್ತಿಕ ಮಾಹಿತಿಯನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ತನಿಖೆಯಲ್ಲಿ ಕಂಡು ಕೊಂಡಿದೆ.
ನಾವು ಇಂತಹ ಆ್ಯಪ್ಗಳಿಗೆ ಕಡಿವಾಣ ಹಾಕಲು ಎಲ್ಲಾ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಜನರ ವೈಯಕ್ತಿಕ ಮಾಹಿತಿಗಳು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದಾಗಿ ಫೇಸ್ಬುಕ್ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ