myPersonality app:40ಲಕ್ಷ  ಜನರ ವೈಯಕ್ತಿಕ ಮಾಹಿತಿ ದುರುಪಯೋಗ!

Team Udayavani, Aug 23, 2018, 12:14 PM IST

3-saa.jpg

ಹೊಸದಿಲ್ಲಿ: ಮೈ ಪರ್ಸನಾಲಿಟಿ ಎಂಬ ಆ್ಯಪ್‌ ಬರೋಬ್ಬರಿ 40 ಲಕ್ಷ ಜನರ ವೈಯಕ್ತಿಕ ಮಾಹಿತಿಯನ್ನು ದುರುಪಯೋಗ ಪಡಿಸಿಕೊಂಡಿದೆ ಎನ್ನುವುದನ್ನು ಫೇಸ್‌ಬುಕ್‌ ನಡೆಸಿದ ತನಿಖೆ ಬಹಿರಂಗ ಪಡಿಸಿದೆ. 

ಇಂದು 2012 ರಿಂದ ಸಕ್ರಿಯವಾಗಿದ್ದ  ಮೈ ಪರ್ಸನಾಲಿಟಿ ಆ್ಯಪನ್ನು ನಿಷೇಧಿಸಿರುವುದಾಗಿ ಫೇಸ್‌ಬುಕ್‌ ಹೇಳಿದೆ. 

ಮಾರ್ಚ್‌ನಲ್ಲಿ  ಕೆಂಬ್ರಿಡ್‌ಜ್‌ ಅನಾಲಿಟಿಕಾ ಹಗರಣ ಬಯಲಾದ ಬಳಿಕ ಥರ್ಡ್‌ ಪಾರ್ಟಿ ಆ್ಯಪ್‌ಗಳ ಪತ್ತೆಗೆ ಫೇಸ್‌ಬುಕ್‌  ತನಿಖೆಯನ್ನು ಕೈಗೊಂಡಿತ್ತು. ಮೈ ಪರ್ಸನಾಲಿಟಿ ಸುಮಾರು 40 ಲಕ್ಷ ಜನರ ವಯಕ್ತಿಕ ಮಾಹಿತಿಯನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ತನಿಖೆಯಲ್ಲಿ ಕಂಡು ಕೊಂಡಿದೆ. 

ನಾವು ಇಂತಹ ಆ್ಯಪ್‌ಗಳಿಗೆ ಕಡಿವಾಣ ಹಾಕಲು ಎಲ್ಲಾ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಜನರ ವೈಯಕ್ತಿಕ ಮಾಹಿತಿಗಳು ಸುರಕ್ಷಿತವಾಗಿರುವಂತೆ ನೋಡಿಕೊಳ್ಳುವುದಾಗಿ ಫೇಸ್‌ಬುಕ್‌ ಹೇಳಿಕೊಂಡಿದೆ. 

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.