ಜಾಗತಿಕ ಶೇರು ಮಾರುಕಟ್ಟೆಯಲ್ಲಿ ತೇಜಿ:ಸೆನ್ಸೆಕ್ಸ್‌ ನಿಫ್ಟಿ ಹೊಸ ದಾಖಲೆ


Team Udayavani, Aug 27, 2018, 10:32 AM IST

sensex-rally-700.jpg

ಮುಂಬಯಿ : ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ಉತ್ತಮ ತೇಜಿ ಕಂಡು ಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಹೆಚ್ಚು ಅಂಕಗಳ ಜಿಗಿತವನ್ನು ಸಾಧಿಸಿ ಹೊಸ ಎತ್ತರದ ತಾಜಾ ದಾಖಲೆಯನ್ನು ಸ್ಥಾಪಿಸಿತು.

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,651 ಅಂಕಗಳ ಮಟ್ಟಕ್ಕೇರುವ ಮೂಲಕ ಹೊಸ ಎತ್ತರದ ನೂತನ ಸಾರ್ವಕಾಲಿಕ ದಾಖಲೆಯನ್ನು ಸ್ಥಾಪಿಸಿತು.

ಕಳೆದ ಶುಕ್ರವಾರ 84.96 ಅಂಕಗಳ ನಷ್ಟವನ್ನು ಕಂಡಿದ್ದ ಮುಂಬಯಿ ಶೇರು ಇಂದು ಬೆಳಗ್ಗೆ 10.30ರ ಹೊತ್ತಿಗೆ 350.57 ಅಂಕಗಳ ಮುನ್ನಡೆಯೊಂದಿಗೆ 38,602.37 ಅಂಕಗಳ ಮಟ್ಟದಲ್ಲೂ  ನಿಫ್ಟಿ ಸೂಚ್ಯಂಕ 101.60 ಅಂಕಗಳ ಮುನ್ನಡೆಯೊಂದಿಗೆ 11,658.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. ಎಚ್‌ಡಿಎಫ್ಸಿ ಬ್ಯಾಂಕ್‌, ರಿಲಯನ್ಸ್‌ , ಎಕ್ಸಿಸ್‌ ಬ್ಯಾಂಕ್‌, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಪವರ್‌ ಗ್ರಿಡ್‌, ಗ್ರಾಸಿಂ, ಎಸ್‌ ಬ್ಯಾಂಕ್‌, ಹಿಂಡಾಲ್ಕೊ, ಭಾರ್ತಿ ಏರ್‌ಟೆಲ್‌; ಟಾಪ್‌ ಲೂಸರ್‌ ಗಳು : ಭಾರ್ತಿ ಇನ್‌ಫ್ರಾಟೆಲ್‌, ಝೀ ಎಂಟರ್‌ಟೇನ್‌ಮೆಂಟ್‌, ಡಾ. ರೆಡ್ಡಿ, ವಿಪ್ರೋ, ಸಿಪ್ಲಾ. 

ಡಾಲರ್‌ ಎದುರು ರೂಪಾಯಿ ವಿನಿಮಯ ದರ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 20 ಪೈಸೆ ಸುಧಾರಿಸಿ 69.71ರೂ. ಮಟ್ಟ ತಲುಪಿರುವುದು ಕೂಡ ಶೇರು ಮಾರುಕಟ್ಟೆಗೆ ಇಂದು ಹೊಸ ಉತ್ತೇಜನ ನೀಡಿತು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.