ನವೆಂಬರ್‌ನಲ್ಲಿ ಯುಕೆ ಮಾರುಕಟ್ಟೆಗೆ ವೂಟ್‌, 18 ವೆಬ್‌ ಸಿರೀಸ್‌

Team Udayavani, Aug 31, 2018, 5:13 PM IST

voot-600.jpg

ಮುಂಬಯಿ : ವಯಾಕಾಮ್‌ 18 ರ ಜಾಹೀರಾತು ಸಂಚಾಲಿತ ವಿಡಿಯೋ ಆನ್‌ ಡಿಮ್ಯಾಂಡ್‌ ಪ್ಲಾಟ್‌ ಫಾರ್ಮ್ ಎಂದೇ ಖ್ಯಾತವಾಗಿರುವ ವೂಟ್‌ ಅಂತಾರಾಷ್ಟ್ರೀಯ ವಿತರಣೆಯನ್ನು ಆರಂಭಿಸಲಿದ್ದು ಇದೇ ನವೆಂಬರ್‌ನಲ್ಲಿ ಯುನೈಟೆಡ್‌ ಕಿಂಗ್‌ಡಮ್‌ ಮಾರುಕಟ್ಟೆಗೆ ಲಗ್ಗೆ ಇಡಲಿದೆ. 

ಕಂಪೆನಿಯ ಹೇಳಿಕೆಯ ಪ್ರಕಾರ 18 ಬಹು ಭಾಷೀಯ ಪ್ರಮುಖ ವೆಬ್‌ ಸಿರೀಸ್‌ ಗಳನ್ನು ಆರಂಭಿಸಲಾಗುವುದಲ್ಲದೆ ತನ್ನ ಹೂರಣದೊಂದಿಗೆ ಸುದ್ದಿಯನ್ನು ಕೂಡ ಒದಗಿಸಲಾಗುವುದು ಎಂದು ತಿಳಿದು ಬಂದಿದೆ.

ಗಮನಾರ್ಹ ಸಂಖ್ಯೆಯ ಭಾರತೀಯ ಮೂಲದವರು ಇರುವ ಯುನೈಟೆಡ್‌ ಕಿಂಗ್‌ಡಮ್‌ ಮಾರುಕಟ್ಟೆ ಪ್ರವೇಶದಿಂದ ತನ್ನ ಉದ್ಯಮ ವ್ಯಾಪ್ತಿ ಅಂತಾರಾಷ್ಟ್ರೀಯ ಉದ್ದಗಲದಲ್ಲಿ ಚಾಚಿಕೊಳ್ಳಲಿದೆ ಎಂದು ವೂಟ್‌ ಹೇಳಿದೆ. 

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.