Sensex ಜತೆ ರೂಪಾಯಿ ಕುಸಿತ; 71.37 ರೂ. ಹೊಸ ಸಾರ್ವಕಾಲಿಕ ತಳಮಟ್ಟ


Team Udayavani, Sep 4, 2018, 11:19 AM IST

rupee-600.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಕುಸಿತ ನಿರಂತರವಾಗಿ ಸಾಗಿದ್ದು ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಅದು ಹದಿನಾರು ಪೈಸೆ ಕುಸಿದು, ಹೊಸ ಸಾರ್ವಕಾಲಿಕ ತಳಮಟ್ಟವಾಗಿ 71.37 ರೂ.ಗೆ ಇಳಿಯಿತು;  ಮತ್ತು ಇದೇ ಕಾರಣಕ್ಕೆ  ವಿದೇಶಿ ಬಂಡವಾಳದ ಹೊರ ಹರಿವು ಹೆಚ್ಚಿನ ಪ್ರಮಾಣದಲ್ಲಿ ಎಗ್ಗಿಲ್ಲದೇ ಸಾಗಿರುವುದು ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಆರಂಭಿಕ ವಹಿವಾಟಿನಲ್ಲಿ 122.72 ಅಂಕಗಳ ಕುಸಿತ ಕಾಣಲು ಕಾರಣವಾಯಿತು. 

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ನಿರಂತರವಾಗಿ ಏರುತ್ತಿರುವುದು ಮತ್ತು ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ  ನಿರಾಸಕ್ತಿಯ ವಾತಾವರಣ ನೆಲೆಸಿರುವುದು ಕೂಡ ಶೇರು ಪೇಟೆಯ ಕುಸಿತಕ್ಕೆ ಕಾರಣವಾಗಿದೆ.

ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್‌  35.23 ಅಂಕಗಳ ನಷ್ಟದೊಂದಿಗೆ 38,277.29 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29.20 ಅಂಕಗಳ ನಷ್ಟದೊಂದಿಗೆ 11,553.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇನ್‌ಫೋಸಿಸ್‌, ಎಸ್‌ಬಿಐ, ರಿಲಯನ್ಸ್‌, ಟಿಸಿಎಸ್‌, ಸನ್‌ ಫಾರ್ಮಾ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಇನ್‌ಫೋಸಿಸ್‌, ಎಚ್‌ಸಿಎಲ್‌ ಟೆಕ್‌, ಟಿಸಿಎವ್‌, ಟೆಕ್‌ ಮಹೀಂದ್ರ, ವಿಪ್ರೋ; ಟಾಪ್‌ ಲೂಸರ್‌ಗಳು : ಎಚ್‌ಯುಎಲ್‌, ಗ್ರಾಸಿಂ, ಏಶ್ಯನ್‌ ಪೇಂಟ್ಸ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌, ಇಂಡಸ್‌ ಇಂಡ್‌ ಬ್ಯಾಂಕ್‌.  

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.