ರೂಪಾಯಿ ಮತ್ತೆ ಹೊಸ ತಳಮಟ್ಟಕ್ಕೆ ಕುಸಿತ; ಸೆನ್ಸೆಕ್ಸ್‌ 280 ಅಂಕ ನಷ್ಟ


Team Udayavani, Sep 10, 2018, 11:28 AM IST

sensex-building1-700.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಹೊಸ ಸಾರ್ವಕಾಲಿಕ ತಳಮಟ್ಟವಾಗಿ 72.44 ರೂ.ಗೆ ಕುಸಿದಿರುವ ಹಿನ್ನೆಯಲ್ಲಿ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ  200ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಬೆಳಗ್ಗೆ 11.20ರ ಹೊತ್ತಿಗೆ ಸೆನ್ಸೆಕ್ಸ್‌ 280.60 ಅಂಕಗಳ ನಷ್ಟದೊಂದಿಗೆ 38,109.14 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 92.70 ಅಂಕಗಳ ನಷ್ಟದೊಂದಿಗೆ 11,496.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ರಿಲಯನ್ಸ್‌, ಲೂಪಿನ್‌, ಟಾಟಾ ಮೋಟರ್‌ ಶೇರುಗಳು ಅತೀ ಹೆಚ್ಚು  ಕ್ರಿಯಾಶೀಲವಾಗಿದ್ದವು.

ಸೆನ್ಸೆಕ್ಸ್‌ ಕಳೆದ ಎರಡು ದಿನಗಳ ವಹಿವಾಟಿನಲ್ಲಿ 371.51 ಅಂಕಗಳನ್ನು ಸಂಪಾದಿಸಿತ್ತು. ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದು ದುರ್ಬಲ ಪ್ರವೃತ್ತಿ ಇಂದು ಏಶ್ಯನ್‌ ಶೇರು ಪೇಟೆಗಳಲ್ಲಿ ಕಾಣಿಸಿಕೊಂಡಿತು. 

ಟಾಪ್‌ ಗೇನರ್‌ಗಳು : ಎಕ್ಸಿಸ್‌ ಬ್ಯಾಂಕ್‌, ಎಚ್‌ಸಿಎಲ್‌ ಟೆಕ್‌, ಇನ್‌ಫೋಸಿಸ್‌, ಲೂಪಿನ್‌, ಟಾಟಾ ಮೋಟರ್‌; ಟಾಪ್‌ ಲೂಸರ್‌ಗಳು : ಅಲ್‌ಟ್ರಾ ಟೆಕ್‌ ಸಿಮೆಂಟ್‌, ಪವರ್‌ ಗ್ರಿಡ್‌, ಬಜಾಜ್‌ ಫಿನ್‌, ಕೋಟಕ್‌ ಮಹೀಂದ್ರ, ಬಿಪಿಸಿಎಲ್‌.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.