ನಿರಂತರ ಸೋಲಿನ ಬಳಿಕ ಸೆನ್ಸೆಕ್ಸ್‌ ಕೊನೆಗೂ ಮೇಲ್ಗೆ„: 97 ಅಂಕ ಏರಿಕೆ


Team Udayavani, Oct 8, 2018, 4:32 PM IST

sensex-musings-700.jpg

ಮುಂಬಯಿ : ಮೂರು ದಿನಗಳ ನಿರಂತರ ಸೋಲಿನ ಹಾದಿಯನ್ನು ಕ್ರಮಿಸಿ ಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 97.39 ಅಂಕಗಳ ಮುನ್ನಡೆಯೊಂದಿಗೆ 34,474.38 ಅಂಕಗಳ ಮಟ್ಟದಲ್ಲಿ ಮುಗಿಸಿರುವುದು ಹೂಡಿಕೆದಾರರು ಮತ್ತು ವಹಿವಾಟುದಾರರಿಗೆ ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ನೀಡಿದೆ. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 31.60 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು ದಿನದ ವಹಿವಾಟನ್ನು 10,348.05 ಅಂಕಗಳ ಮಟ್ಟದಲ್ಲಿ  ಆಶಾದಾಯಕವಾಗಿ  ಕೊನೆಗೊಳಿಸಿತು.

ಏರುತ್ತಿರುವ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ, ಬಲಿಷ್ಠವಾಗುತ್ತಿರುವ ಡಾಲರ್‌, ನಿರಂತರವಾಗಿ ಸಾಗಿರುವ ವಿದೇಶ ಬಂಡವಾಳದ ಹೊರ ಹರಿವು, ಕುಸಿಯುತ್ತಿರುವ ರೂಪಾಯಿ ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರುಪೇಟೆ ಈಚಿನ ದಿನಗಳಲ್ಲಿ ಭಾರೀ ಅಲ್ಲೋಲ ಕಲ್ಲೋಲ ಕಾಣುತ್ತಿದೆ.  ಆದಾಗ್ಯೂ ಇಂದಿನ ಏರಿಕೆ ಸಮಾಧಾನಕರವಾಗಿದೆ.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,841 ಕಂಪೆನಿಗಳ ಶೇರುಗಳು ವಹಿವಟಿಗೆ ಒಳಪಟ್ಟವು; ಈ ಪೈಕಿ ಕೇವಲ 734 ಶೇರುಗಳು ಮುನ್ನಡೆ ಕಂಡವು; 1,910 ಶೇರುಗಳು ಹಿನ್ನಡೆಗೆ ಗುರಿಯಾದವು; 197 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ. 

ಇಂದಿನ ಟಾಪ್‌ ಗೇನರ್‌ಗಳು : ಎಚ್‌ ಪಿ ಸಿ ಎಲ್‌, ಎಸ್‌ ಬ್ಯಾಂಕ್‌, ರಿಲಯನ್ಸ್‌, ಕೋಟಕ್‌ ಮಹೀಂದ್ರ, ಹೀರೋ ಮೋಟೋಕಾರ್ಪ್‌; ಟಾಪ್‌ ಲೂಸರ್‌ಗಳು : ವೇದಾಂತ, ಹಿಂಡಾಲ್ಕೊ, ಟೆಕ್‌ ಮಹೀಂದ್ರ, ಎಚ್‌ ಡಿ ಎಫ್ ಸಿ, ವಿಪ್ರೋ. 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.