ನಿರಂತರ 3ನೇ ದಿನ ಮುಂಬಯಿ ಶೇರು ಜಿಗಿತ: 326 ಅಂಕಗಳ ಏರಿಕೆ


Team Udayavani, Oct 16, 2018, 10:57 AM IST

sensex-building1-700.jpg

ಮುಂಬಯಿ : ಮುಂಚೂಣಿ ಕಂಪೆನಿಗಳ ಹಾಲಿ ಹಣಕಾಸು ವರ್ಷದ ಎರಡನೇ ತ್ತೈಮಾಸಿಕ ಫ‌ಲಿತಾಂಶ ಆಶಾದಾಯಕವಾಗಿರಬಹುದು ಎಂಬ ಹೂಡಿಕೆದಾರರು ಮತ್ತು ವಹಿವಾಟುದಾರರ ಭರವಸೆಯ  ಹಿನ್ನೆಲೆಯಲ್ಲಿ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಮುನ್ನಡೆ ಸಾಧಿಸಿತು. 

ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್‌  326.04 ಅಂಕಗಳ ಏರಿಕೆಯೊಂದಿಗೆ 35,191.14 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 87.50 ಅಂಕಗಳ ಏರಿಕೆಯೊಂದಿಗೆ 10,600 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 9 ಪೈಸೆಗಳ ಹಿನ್ನಡೆಯನ್ನು ಕಂಡು 73.92 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 864 ಅಂಕಗಳನ್ನು ಸಂಪಾದಿಸಿರುವುದು ಹೂಡಿಕೆದಾರರಲ್ಲಿ  ಹೊಸ ಭರವಸೆಯನ್ನು ಸೃಷ್ಟಿಸಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ಏಶ್ಯನ್‌ ಪೇಂಟ್‌, ಇಂಡಸ್‌ ಇಂಡ್‌ ಬ್ಯಾ,ಕ್‌, ಅದಾನಿ ಪೋರ್ಟ್‌, ಮಹೀಂದ್ರ, ಎಚ್‌ಯುಎಲ್‌, ಐಸಿಐಸಿಐ ಬ್ಯಾಂಕ್‌, ಎಸ್‌ ಬ್ಯಾಂಕ್‌, ಮಾರುತಿ ಸುಜುಕಿ, ಟಾಟಾ ಮೋಟರ್‌, ಇನ್‌ಫೋಸಿಸ್‌, ಬಜಾಜ್‌ ಆಟೋ ಮೊದಲಾದ ಮುಂಚೂಣಿ ಶೇರುಗಳು ಶೇ. 2.80 ಏರಿಕೆಯನ್ನು ದಾಖಲಿಸಿದವು. 

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.