ಲಾಭನಗದೀಕರಣದ ಒತ್ತಡಕ್ಕೆ ಮುಗ್ಗರಿಸಿದ ಸೆನ್ಸೆಕ್ಸ್‌ ; 383 ಅಂಕ ಕುಸಿತ


Team Udayavani, Oct 17, 2018, 4:55 PM IST

sensex-falls1-600.jpg

ಮುಂಬಯಿ : ನಿರಂತರ ನಾಲ್ಕನೇ ದಿನವಾಗಿ ಬೆಳಗ್ಗಿನ ವಹಿವಾಟಿನಲ್ಲಿ ಉತ್ತಮ ಏರುಗತಿಯನ್ನು ಕಾಯ್ದುಕೊಂಡಿದ್ದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟಿನಲ್ಲಿ ಲಾಭ ನಗದೀಕರಣದ ಕಾರಣ 382.90 ಅಂಕಗಳ ನಷ್ಟಕ್ಕೆ ಗುರಿಯಾಗಿ 34,779.58 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 131.70 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,453.05 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಕಳೆದ ಮೂರು ದಿನಗಳ ಏರುಗತಿಯಲ್ಲಿ ಸೆನ್ಸೆಕ್ಸ್‌ ಒಟ್ಟು 1,161 ಅಂಕಗಳನ್ನು ಗಳಿಸಿತ್ತು. ಎರಡನೇ ತ್ತೈಮಾಸಿಕದಲ್ಲಿ ಇನ್‌ಫೋಸಿಸ್‌ ಉತ್ತಮ ಫ‌ಲಿತಾಂಶವನ್ನು ದಾಖಲಿಸಿದ ನೆಲೆಯಲ್ಲಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ಗರಿಗೆದರಿತ್ತು. ಆದರೆ ಮಧ್ಯಾಹ್ನದ ಬಳಿಕ ಲಾಭನಗದೀಕರಣದ ಶೇರು ಮಾರಾಟ ನಡೆದು ಸೆನ್ಸೆಕ್ಸ್‌ ಕುಸಿತವನ್ನು ಕಂಡಿತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,745 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 705 ಶೇರುಗಳು ಮುನ್ನಡೆ ಕಂಡವು; 1,904 ಶೇರುಗಳು ಹಿನ್ನಡೆಗೆ ಗುರಿಯಾದವು; 136 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.