ಏಶ್ಯನ್‌ ಶೇರು ಪೇಟೆಯಲ್ಲಿ ಸ್ಥಿರತೆ : ಮುಂಬಯಿ ಶೇರು 321 ಅಂಕ ಜಂಪ್‌


Team Udayavani, Oct 22, 2018, 10:57 AM IST

sensex-musings1-700.jpg

ಮುಂಬಯಿ : ನಿರೀಕ್ಷೆಗೂ ಮೀರಿದ ಎಚ್‌ ಡಿ ಎಫ್ ಸಿ ಬ್ಯಾಂಕ್‌ ತ್ತೈಮಾಸಿಕ ಫ‌ಲಿತಾಂಶ, ಏಶ್ಯನ್‌ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ವಾತಾವರಣ, ಡಾಲರ್‌ ಎದುರು ಸುಧಾರಣೆ ಕಂಡ ರೂಪಾಯಿ, ವಹಿವಾಟುದಾರರು ಮತ್ತು ಹೂಡಿಕೆದಾರರಿಂದ ಮುಂಚೂಣಿ ಶೇರುಗಳ ಖರೀದಿ – ಇವೇ ಮೊದಲಾದ ಧನಾತ್ಮಕ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 321 ಅಂಕಗಳ ಜಿಗಿತವನ್ನು ದಾಖಲಿಸಿತು. 

ಡಾಲರ್‌ ಎದುರು ರೂಪಾಯಿ ಇಂದು 8 ಪೈಸೆಗಳ ಚೇತರಿಕೆಯನ್ನು ಕಂಡು 73.24 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಯಿತು.  ಬ್ರೆಂಟ್‌ ಕಚ್ಚಾ ತೈಲ ಬೆಲೆ ಶೇ.0.44ರ ಕುಸಿತವನ್ನು ಕಂಡು ಬ್ಯಾರೆಲ್‌ಗೆ 79.65 ಡಾಲರ್‌ ಗೆ ಇಳಿಯಿತು. 

ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 847 ಅಂಕಗಳ ನಷ್ಟವನ್ನು ಅನುಭವಿಸಿತ್ತು. ಇಂದು ಬೆಳಗ್ಗೆ 10.50ರ ಹೊತ್ತಿಗೆ ಸೆನ್ಸೆಕ್ಸ್‌ 60.63 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,376.26 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 14.50 ಅಂಕಗಳ ಮುನ್ನಡೆಯನ್ನು ಕಾಯ್ದು ಕೊಂಡು 10,318.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ  ರಿಲಯನ್ಸ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಎಸ್‌ ಬ್ಯಾಂಕ್‌, ಬಜಾಜ್‌ ಫಿನಾನ್ಸ್‌, ಐಸಿಐಸಿಐ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳು: ಇಂಡಿಯಾ ಬುಲ್ಸ್‌ ಹೌಸಿಂಗ್‌ ಫಿನಾನ್ಸ್‌, ಬಜಾಜ್‌ ಫಿನಾನ್ಸ್‌, ಐಸಿಐಸಿಐ ಬ್ಯಾಂಕ್‌, ಎಚ್‌ ಸಿ ಎಲ್‌ ಟೆಕ್‌, ಗೇಲ್‌ ; ಟಾಪ್‌ ಲೂಸರ್‌ಗಳು : ಬಿಪಿಸಿಎಲ್‌, ಅಲ್‌ಟ್ರಾ ಟೆಕ್‌ ಸಿಮೆಂಟ್‌, ಎಸ್‌ ಬ್ಯಾಂಕ್‌, ಐಓಸಿ, ಟೆಕ್‌ ಮಹೀಂದ್ರ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.