ನಾಲ್ಕು ದಿನಗಳ ಸೋಲಿನ ಬಳಿಕ ಪುಟಿದೆದ್ದ ಸೆನ್ಸೆಕ್ಸ್‌ : 444 ಅಂಕ ಜಂಪ್


Team Udayavani, Oct 24, 2018, 10:43 AM IST

sensex-building1-700.jpg

ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿ ಸ್ವಲ್ಪಮಟ್ಟಿನ ಇಳಿಕೆ, ದೇಶಿಯ ಹೂಡಿಕೆ ಸಂಸ್ಥೆಗಳಿಂದ ಮುಂಚೂಣಿ ಶೇರುಗಳ ಖರೀದಿ, ಡಾಲರ್‌ ಎದುರು ರೂಪಾಯಿ ಚೇತರಿಕೆಯೇ ಮೊದಲಾದ ಧನಾತ್ಮಕ ಕಾರಣಗಳಿಗಾಗಿ ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 444 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿ 34,000 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್‌ ಸಾಧಿಸಿತು.

ಕಳೆದ ನಾಲ್ಕು ದಿನಗಳ ನಿರಂತರ ಸೋಲಿನ ಹಾದಿಯಲ್ಲಿ ಸೆನ್ಸೆಕ್ಸ್‌  ಒಟ್ಟು 1,315 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಇಂದು ಬೆಳಗ್ಗೆ 10.40ರ ವೇಳೆಗೆ ಸೆನ್ಸೆಕ್ಸ್‌ 207.09 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 34,054.32 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 62.70 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 10,209.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಡಾಲರ್‌ ಎದುರು ರೂಪಾಯಿ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 42 ಪೈಸೆಗಳ ಚೇತರಿಕೆಯನ್ನು ಕಂಡು 73.15 ರೂ. ಮಟ್ಟಕ್ಕೆ ತಲುಪುವ ಮೂಲಕ ಶೇರು ಮಾರುಕಟ್ಟೆಗೆ ಚೈತನ್ಯ ತುಂಬಿತು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಬಜಾಜ್‌ ಫಿನಾನ್ಸ, ಎಚ್‌ ಡಿ ಎಫ್ ಸಿ ಬ್ಯಾಂಕ್‌ ರಿಲಯನ್ಸ್‌, ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಬಜಾಜ್‌ ಫಿನಾನ್ಸ್‌, ಬಿಪಿಸಿಎಲ್‌, ಐಓಸಿ, ಹಿಂಡಾಲ್ಕೋ, ಎಚ್‌ಪಿಸಿಎಲ್‌; ಟಾಪ್‌ ಲೂಸರ್‌ಗಳ : ಟೆಕ್‌ ಮಹೀಂದ್ರ, ಬಜಾಜ್‌ ಫಿನ್‌ ಸರ್ವ್‌, ಸನ್‌ ಫಾರ್ಮಾ, ವಿಪ್ರೋ, ಡಾ. ರೆಡ್ಡೀಸ್‌ ಲ್ಯಾಬ್‌ .

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.