ಮಂಕಾದ ವಿಶ್ವ ಶೇರು ಪೇಟೆ,ರೂಪಾಯಿ ಕುಸಿತ : ಸೆನ್ಸೆಕ್ಸ್‌ 61 ಅಂಕ ನಷ್ಟ


Team Udayavani, Nov 5, 2018, 4:22 PM IST

sensex-building1-700.jpg

ಮುಂಬಯಿ : ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರದಿಂದಾಗಿ ಏರ್ಪಟ್ಟಿರುವ ಅನಿಶ್ಚಿತತೆ, ಏಶ್ಯನ್‌ ಶೇರು ಪೇಟೆಗಳಲ್ಲಿ ತೋರಿ ಬಂದಿರುವ ನೇತ್ಯಾತ್ಮಕತೆ, ದುರ್ಬಲ ರೂಪಾಯಿ, ವಿದೇಶಿ ಬಂಡವಾಳದ ಹೊರ ಹರಿವು – ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು 61 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 34,811.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 29 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,477ರ ಮಟ್ಟದಲ್ಲಿ ಕೊನೆಗೊಳಿಸಿತು. 

ಡಾಲರ್‌ ಎದುರು ರೂಪಾಯಿ ಇಂದು ವಹಿವಾಟಿನ ನಡುವೆ 67 ಪೈಸೆಯ ಕುಸಿತವನ್ನು ಕಂಡು 73.12 ರೂ. ಮಟ್ಟಕ್ಕೆ ತಳ್ಳಲ್ಪಟ್ಟದ್ದು ಶೇರು ಮಾರುಕಟ್ಟೆಗೆ ಅಪಥ್ಯವೆನಿಸಿತು. 

ಕಳೆದ ಶುಕ್ರವಾರ ಸೆನ್ಸೆಕ್ಸ್‌  580 ಅಂಕಗಳ ಜಿಗಿತವನ್ನು ದಾಖಲಿಸಿತ್ತು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,792 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,290 ಶೇರುಗಳು ಮುನ್ನಡೆ ಸಾಧಿಸಿದವು; 1,308 ಶೇರುಗಳು ಹಿನ್ನಡೆಗೆ ಗುರಿಯಾದವು; 194 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.