ನಿರಂತರ ಎರಡನೇ ದಿನ ಏರಿಕೆ: ಮುಂಬಯಿ ಶೇರು 260 ಅಂಕ ಜಿಗಿತ

Team Udayavani, Nov 16, 2018, 10:47 AM IST

sensex-mobile-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ನಿರಂತರ ಎರಡನೇ ದಿನವಾಗಿ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು. ನಿನ್ನೆ ಗುರುವಾರ ಸೆನ್ಸೆಕ್ಸ್‌ 118.55 ಅಂಕಗಳ ಏರಿಕೆಯನ್ನು ದಾಖಲಿಸಿತ್ತು.

ಅಂತಾರಾಷ್ಟ್ರೀಯ ತೈಲ ದರ ಇಳಿಕೆ, ಡಾಲರ್‌ ಎದುರು ರೂಪಾಯಿ ಚೇತರಿಕೆ ಮತ್ತು ವಿದೇಶಿ ಬಂಡವಾಳದ ಹೊಸ ಒಳ ಹರಿವು ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆ ನಿರಂತರ ಎರಡನೇ ದಿನವಾಗಿ ಇಂದು ಶುಕ್ರವಾರ ಗರಿಗೆದರಿತು.

ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್‌ 259.53 ಅಂಕಗಳ ಏರಿಕೆಯೊಂದಿಗೆ 35,520.07 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 70.70 ಅಂಕಗಳ ಏರಿಕೆಯೊಂದಿಗೆ 10,687.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಬೆಳಗ್ಗಿನ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌, ರಿಲಯನ್ಸ್‌, ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಮಾರುತಿ ಸುಜುಕಿ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು. 

ಇಂದು ಡಾಲರ್‌ ಎದುರು ರೂಪಾಯಿ 10 ಪೈಸೆಯ ಚೇತರಿಕೆಯನ್ನು ಕಂಡು 71.87 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿದ್ದುದು ಶೇರು ಮಾರುಕಟ್ಟೆಗೆ ಚೈತನ್ಯ ತುಂಬಿತು. ಇದೇ ವೇಳೆ ನಿನ್ನೆ ಗುರುವಾರ 2,043.06 ಕೋಟಿ ರೂ.ಗಳ ವಿದೇಶಿ ಬಂಡವಾಳ ಹರಿದು ಬಂದದ್ದು  ಹೆಚ್ಚಿನ ಆತ್ಮವಿಶ್ವಾಸಕ್ಕೆ ಕಾರಣವಾಯಿತು. 

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.