150ಕ್ಕೂ ಅಧಿಕ ಅಂಕಗಳ ಮುನ್ನಡೆ ಪಡೆದ ಮುಂಬಯಿ ಶೇರು


Team Udayavani, Nov 30, 2018, 10:42 AM IST

sensex-building1-700.jpg

ಮುಂಬಯಿ : ಎರಡು ದಿನಗಳ ಜಿ20 ಶೃಂಗ ನಡೆಯುವ ಮುನ್ನವೇ ಏಶ್ಯನ್‌ ಶೇರು ಪೇಟೆಗಳು ಇಂದು ಶುಕ್ರವಾರ ಧನಾತ್ಮಕತೆಯನ್ನು ತೋರಿರುವ ಹಿನ್ನೆಯಲೆಯಲ್ಲಿ ಮುಂಬಯಿ ಶೇರು ಪೇಟೆ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 150ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿತು.

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಡಿಸೆಂಬರ್‌ ವಾಯಿದೆ ವಹಿವಾಟು ಸರಣಿಯನ್ನು ಭರ್ಜರಿಯಾಗಿ ಆರಂಭಿಸಿದ್ದು 10,900 ಅಂಕಗಳನ್ನು ದಾಟುವ ಸಾಧನೆಯನ್ನು ದಾಖಲಿಸಿತು.

ಡಾಲರ್‌  ಎದುರು ರೂಪಾಯಿ ಇಂದು ಬೆಳಗ್ಗಿನ ವಹಿವಾಟಿನಲ್ಲಿ 21 ಪೈಸೆಗಳ ಏರಿಕೆಯನ್ನು ದಾಖಲಿಸಿ ಕಳೆದ ಮೂರು ತಿಂಗಳ ಎತ್ತರದ ಮಟ್ಟವಾಗಿ 69.64 ರೂ. ಗೆ ತಲುಪುವ ಮೂಲಕ ಶೇರು ಪೇಟೆಗೆ ಉತ್ಸಾಹ ತುಂಬಿತು.

ಬೆಳಗ್ಗೆ 10.40ರ ಹೊತ್ತಿಗೆ ಸೆನ್ಸೆಕ್ಸ್‌  140.21 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 36,310.62 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 34.70 ಅಂಕಗಳ ಏರಿಕೆಯನ್ನು ದಾಖಲಿಸಿ 10,893.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಎಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ರಿಲಯನ್ಸ್‌, ಬಜಾಜ್‌ ಫಿನಾನ್ಸ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್‌ ಗೇನರ್‌ಗಳು : ಎಸ್‌ ಬ್ಯಾಂಕ್‌, ಮಹೀಂದ್ರ, ಝೀ ಎಂಟರ್‌ಟೇನ್‌ಮೆಂಟ್‌, ವಿಪ್ರೋ, ಇಂಡಿಯಾಬುಲ್ಸ್‌ ಹೌಸಿಂಗ್‌; ಟಾಪ್‌ ಲೂಸರ್‌ಗಳು : ಭಾರ್ತಿ ಇನ್‌ಫ್ರಾಟೆಲ್‌, ಟಾಟಾ ಮೋಟರ್‌, ಎನ್‌ ಟಿ ಪಿ ಸಿ, ವೇದಾಂತ ಮತ್ತು ಹಿಂಡಾಲ್ಕೊ. 

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.