ಆರ್‌ಬಿಐ ಮಂಡಳಿ ಸಭೆಗೆ ಮುನ್ನವೇ ಸೆನ್ಸೆಕ್ಸ್‌ 318 ಅಂಕ ಜಿಗಿತ


Team Udayavani, Nov 19, 2018, 5:04 PM IST

sensex-musings1-700.jpg

ಮುಂಬಯಿ : ಆರ್‌ಬಿಐ ನಿರ್ದೇಶಕರ ಮಂಡಳಿ ಸಭೆ ಇಂದು ಸೋಮವಾರ ನಡೆಯಲಿಕ್ಕಿರುವ ಮುನ್ನವೇ ಆಶಾಭಾವನೆಯನ್ನು ಬೆಳೆಸಿಕೊಂಡ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ 317.72 ಅಂಕಗಳ ಉತ್ತಮ ಜಿಗಿತವನ್ನು ದಾಖಲಿಸಿ ದಿನದ ವಹಿವಾಟನ್ನು  ಆರು ವಾರಗಳ ಎತ್ತರವಾಗಿ 35,774.88 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 81.20 ಅಂಕಗಳ ಮುನ್ನಡೆ  ಸಾಧಿಸಿ ದಿನದ ವಹಿವಾಟನ್ನು 10,763.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಐರೋಪ್ಯ ಮತ್ತು ಏಶ್ಯನ್‌ ಶೇರು ಪೇಟೆಗಳಲ್ಲಿನ ಧನಾತ್ಮಕತೆ ಮತ್ತು ವಿದೇಶಿ ಬಂಡವಾಳದ ಹೊಸ ಒಳ ಹರಿವಿನ ಆಧಾರದಲ್ಲಿ ಮುಂಬಯಿ ಶೇರು ಪೇಟೆ ಇಂದು ತೇಜಿಯನ್ನು ಕಂಡಿತು.

ಇಂದಿನ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌, ಐಟಿಸಿ, ಟಾಟಾ ಮೋಟರ್‌, ಇಂಡಸ್‌ ಇಂಡ್‌ ಬ್ಯಾಂಕ್‌, ರಿಲಯನ್ಸ್‌ ಮತ್ತು ವೇದಾಂತ ಶೇರುಗಳು ಶೇ.7.19ರಷ್ಟು ಏರಿದವು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು  2,794 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,327 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,275 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 192 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಆರ್‌ಬಿಐ ಮತ್ತು ಕೇಂದ್ರ ಸರಕಾರದ ನಡುವಿನ ಜಟಾಪಟಿ ಹಾಗೂ ಸರಕಾರದ ಮುಂದಿನ ನೀತಿ ನಿರ್ಧಾರಗಳ ಪ್ರಕ್ರಿಯೆ ವಿಧಾನ ಇವೇ ಮೊದಲಾದ ನಿರ್ಣಾಯಕ ವಿಷಯಗಳು ಇಂದಿನ ಆರ್‌ಬಿಐ ನಿರ್ದೇಶಕರ ಮಂಡಳಿಯಲ್ಲಿ ಚರ್ಚೆಯಾಗಲಿದೆ. 

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

Stock Exchange: ಬಾಂಬೆ ಷೇರುಪೇಟೆ ಸೂಚ್ಯಂಕ 1,000 ಅಂಕ ಕುಸಿತ: 12 ಲಕ್ಷ ಕೋಟಿ ರೂ. ನಷ್ಟ

musk

YouTube ಠಕ್ಕರ್‌ನೀಡಲು ಮಸ್ಕ್  ಹೊಸ ಟಿವಿ ಆ್ಯಪ್‌

Facebook, Instagram, Meta, Shares value, Mark, Udayavani, ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌, ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಯ

Facebook, Instagram ಸರ್ವರ್‌ ಡೌನ್‌, ಸೇವೆಯಲ್ಲಿ ವ್ಯತ್ಯಾಸ; 829 ಕೋಟಿ ರೂಪಾಯಿ ನಷ್ಟ

PAYTM

Paytm; ಶೀಘ್ರವೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ನ ಪರವಾನಿಗೆ ರದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.