ರೂಪಾಯಿ ಚೇತರಿಕೆ, ಇಳಿದ ತೈಲ ಬೆಲೆ: ಸೆನ್ಸೆಕ್ಸ್‌ 159 ಅಂಕ ಜಂಪ್‌


Team Udayavani, Nov 27, 2018, 4:47 PM IST

sensex-musings1-700.jpg

ಮುಂಬಯಿ : ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯಲ್ಲಿನ ಇಳಿಕೆ, ಡಾಲರ್‌ ಎದುರು ರೂಪಾಯಿಯ ಚೇತರಿಕೆ, ಅಮೆರಿಕ-ಚೀನ ವಾಣಿಜ್ಯ ಸುಂಕ ಸಮರ ಭೀತಿಯ ತಾತ್ಕಾಲಿಕ ನಿವಾರಣೆಯೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟನ್ನು 159.06 ಅಂಕಗಳ ಏರಿಕೆಯೊಂದಿಗೆ 35,513.14 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57 ಅಂಕಗಳ ಏರಿಕೆಯನ್ನು ಕಂಡು 10,685.60 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 15 ಪೈಸೆಯ ನಷ್ಟಕ್ಕೆ ಗುರಿಯಾಗಿ 71.02 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಹಾಲಿ ನವೆಂಬರ್‌ ತಿಂಗಳಲ್ಲಿ ಸೌದಿ ಅರೇಬಿಯ ತನ್ನ ತೈಲ ಉತ್ಪಾದನೆಯನ್ನು ಸಾರ್ವಕಾಲಿಕ ಎತ್ತರ ಮಟ್ಟಕ್ಕೆ ಒಯ್ದಿರುವ ಕಾರಣ ಕಚ್ಚಾ ತೈಲ ಬೆಲೆ ಗಮನಾರ್ಹವಾಗಿ ಇಳಿದಿರುವುದು ಭಾರತಕ್ಕೆ ವರವಾಗಿ ಪರಿಣಮಿಸಿದೆ ಎಂದು ಪರಿಣತರು ಅಭಿಪ್ರಾಯಪಟ್ಟಿದ್ದಾರೆ. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,739 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,234 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,333 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 172 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.