ಅಪಥ್ಯವಾದ ಆರ್‌ಬಿಐ ನೀತಿ : ಮುಂಬಯಿ ಶೇರು 250 ಅಂಕ ಕುಸಿತ


Team Udayavani, Dec 5, 2018, 4:54 PM IST

sensex-musings1-700.jpg

ಮುಂಬಯಿ : ಅಮೆರಿಕ – ಚೀನ ವಾಣಿಜ್ಯ ಸುಂಕ ಸಮರ ಮತ್ತೆ ಉಲ್ಬಣಿಸುವ ಭೀತಿಗೆ ಜಾಗತಿಕ ಶೇರು ಪೇಟೆಗಳು ನಲುಗಿರುವ ನಡುವೆಯೇ ಇತ್ತ  ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ರಿಪೋ ಮತ್ತು ರಿವರ್ಸ್‌ ರಿಪೋ  ದರಗಳನ್ನು ಯಥಾವತ್‌ಉಳಿಸಿಕೊಂಡ ಕಾರಣಕ್ಕೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ 249.90 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 35,884.41 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 84.55 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 10,784.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ನಿರಂತರ ಏಳು ಬೀಳುಗಳ ಇಂದಿನ ವಹಿವಾಟಿನಲ್ಲಿ ಮೆಟಲ್‌, ಫಾರ್ಮಾ, ಆಟೋ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳು ತೀವ್ರ ಮಾರಾಟ ಒತ್ತಡಕ್ಕೆ ಗುರಿಯಾದವು. ಡಾಲರ್‌ ಎದುರು ರೂಪಾಯಿ ಇಂದು 11 ಪೈಸೆಗಳ ಕುಸಿತಕ್ಕೆ ಗುರಿಯಾಗಿ 70.60 ರೂ. ಮಟ್ಟಕ್ಕೆ ಇಳಿದದ್ದು ಶೇರು ಪೇಟೆಗೆ ಅಪಥ್ಯವೆನಿಸಿತು.

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು  2,715 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 791 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,717 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  147 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.