ಏಶ್ಯನ್‌ ಶೇರು ಪೇಟೆ ದುರ್ಬಲ : ಮುಂಬಯಿ ಶೇರು 333 ಅಂಕ ಕುಸಿತ

Team Udayavani, Dec 6, 2018, 10:39 AM IST

sensex-building1-700.jpg

ಮುಂಬಯಿ : ಏಶ್ಯನ್‌ ಶೇರು ಪೇಟೆಯಲ್ಲಿನ ದೌರ್ಬಲ್ಯವನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಡಾಲರ್‌ ಎದುರು ರೂಪಾಯಿಯ ನಿರಂತರ ಕುಸಿತ, ತೈಲ ಬೆಲೆ ಮತ್ತೆ ಹೆಚ್ಚುವ ಭೀತಿಯೇ ಮೊದಲಾದ ಕಾರಣಗಳಿಗೆ ನಲುಗಿರುವ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬೆಳಗ್ಗೆ 10.40ರ ಹೊತ್ತಿಗೆ 332.50 ಅಂಕಗಳ ನಷ್ಟದೊಂದಿಗೆ 35,551.91 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 112 ಅಂಕಗಳ ನಷ್ಟದೊಂದಿಗೆ 10,670.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ 54 ಪೈಸೆಗಳ ಕುಸಿತಕ್ಕೆ ಗುರಿಯಾಗಿ 71 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇಂದಿನ ಟಾಪ್‌ ಲೂಸರ್‌ಗಳಲ್ಲಿ ವೇದಾಂತ, ಭಾರ್ತಿ ಏರ್‌ಟೆಲ್‌, ಟಾಟಾ ಸ್ಟೀಲ್‌, ಎಸ್‌ ಬ್ಯಾಂಕ್‌, ಮಾರುತಿ, ಇಂಡಸ್‌ಇಂಡ್‌ ಬ್ಯಾಂಕ್‌, ಒಎನ್‌ಜಿಸಿ, ಐಸಿಐಸಿಐ ಬ್ಯಾಂಕ್‌, ಟಾಟಾ ಮೋಟರ್‌ ಶೇರುಗಳು ಶೇ.3ರಷ್ಟು ಕುಸಿದವು. 

ಟಾಪ್ ನ್ಯೂಸ್

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.