ಮುಂಬಯಿ ಶೇರು ಗೆಲುವಿನ ಓಟ 6ನೇ ದಿನಕ್ಕೆ: 77 ಅಂಕ ಜಂಪ್‌


Team Udayavani, Dec 18, 2018, 4:20 PM IST

sensex-musings1-700.jpg

ಮುಂಬಯಿ : ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಅನುಭವಿಸಿದ ನಷ್ಟವನ್ನೆಲ್ಲ ಹಿಂದಿಕ್ಕುವಲ್ಲಿ ಸಫ‌ಲವಾದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ, ದಿನದ ವಹಿವಾಟನ್ನು 77.01 ಅಂಕಗಳ ಏರಿಕೆಯೊಂದಿಗೆ 36,347.08 ಅಂಕಗಳ ಮಟ್ಟವನ್ನು ತಲುಪಿ  ನಿರಂತರ ಆರನೇ ದಿನದ ಗೆಲುವಿನ ಓಟವನ್ನು ಕಾಯ್ದುಕೊಳ್ಳುವಲ್ಲಿ ಸಫ‌ಲವಾಯಿತು. 

ಕಳೆದ ಐದು ದಿನಗಳ ನಿರಂತರ ಗೆಲುವಿನ ಓಟದಲ್ಲಿ ಸೆನ್ಸೆಕ್ಸ್‌ ಒಟ್ಟು 1,310 ಅಂಕಗಳನ್ನು ಸಂಪಾದಿಸಿದೆ.

ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 20.35 ಅಂಕಗಳ ಮುನ್ನಡೆಯೊಂದಿಗೆ ದಿನದ ವಹಿವಾಟನ್ನು 10,908.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. ಡಾಲರ್‌ ಎದುರು ರೂಪಾಯಿ ಚೇತರಿಕೆ ಕಂಡದ್ದೇ ಇಂದು ಶೇರು ಮಾರುಕಟ್ಟೆಗೆ ಹುರುಪು ನೀಡಿತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,723 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,441 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,119 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  163 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.