ಕ್ರಿಸ್ಮುಸ್ ಮುನ್ನಾ ದಿನ 56 ಅಂಕ ಕುಸಿದ ಮುಂಬಯಿ ಶೇರು
Team Udayavani, Dec 24, 2018, 11:11 AM IST
ಮುಂಬಯಿ : ಕ್ರಿಸ್ಮಸ್ ರಜಾದಿನಕ್ಕೆ ಮುನ್ನಾ ದಿನವಾದ ಇಂದು ಸೋಮವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ ಹಿನ್ನಡೆಗೆ ಗುರಿಯಾಯಿತು. ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದ ನಿಸ್ತೇಜ, ಲಾಭನಗದೀಕರಣ ಇವೇ ಮೊದಲಾದ ಕಾರಣಗಳು ಮುಂಬಯಿ ಶೇರು ಹಿನ್ನಡೆಗೆ ಕಾರಣಾವಾದವು.
ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್ 56.91 ಅಂಕಗಳ ನಷ್ಟದೊಂದಿಗೆ 35,685.16 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 25.60 ಅಂಕಗಳ ನಷ್ಟದೊಂದಿಗೆ 10,728.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಇನ್ಫೋಸಿಸ್, ಮಾರುತಿ ಸುಜುಕಿ, ಎಸ್ ಬ್ಯಾಂಕ್, ರಿಲಯನ್ಸ್, ಸನ್ ಫಾರ್ಮಾ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ಗೇನರ್ಗಳು : ಟಿಸಿಎಸ್, ಇನ್ಫೋಸಿಸ್, ಐಟಿಸಿ, ಎಚ್ಪಿಸಿಎಲ್, ಸನ್ ಫಾರ್ಮಾ; ಟಾಪ್ ಗೇನರ್ಗಳು : ಜೆಎಸ್ಡಬ್ಲ್ಯು ಸ್ಟೀಲ್, ಹೀರೋ ಮೋಟೋ ಕಾರ್ಪ್, ಬಜಾಜ್ ಆಟೋ, ಏಶ್ಯನ್ ಪೇಂಟ್, ಝೀ ಎಂಟರ್ಟೇನ್ಮೆಂಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್