ನಾಲ್ಕು ದಿನಗಳ ಲಾಭದ ಓಟಕ್ಕೆ ಬ್ರೇಕ್‌: ಸೆನ್ಸೆಕ್ಸ್‌ 106 ಅಂಕ ನಷ್ಟ


Team Udayavani, Jan 10, 2019, 10:57 AM IST

sensex-numbers-700.jpg

ಮುಂಬಯಿ : ನಾಲ್ಕು ದಿನಗಳ ನಿರಂತರ ಲಾಭದ ಹಾದಿಯಲ್ಲಿ ಸಾಗಿ ಬಂದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 106.41 ಅಂಕಗಳ ನಷ್ಟದೊಂದಿಗೆ 36,106.50 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಏಶ್ಯದ ಇತರ ಶೇರು ಮಾರುಕಟ್ಟೆಗಳಲ್ಲಿ ತೋರಿಬಂದ ನೇತ್ಯಾತ್ಮಕತೆಯನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯಲ್ಲಿಂದು ಬ್ಯಾಂಕಿಂಗ್‌ ಶೇರುಗಳ ವ್ಯಾಪಕ ಮಾರಾಟ ನಡೆದದ್ದೇ ಸೆನ್ಸೆಕ್ಸ್‌ ಸೋಲಿಗೆ ಕಾರಣವಾಯಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ ಇಂದು 33.55 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,821.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನಲ್ಲಿ ಇಂಡಸ್‌ಇಂಡ್‌ ಬ್ಯಾಂಕ್‌, ಕೋಟಕ್‌ ಬ್ಯಾಂಕ್‌, ಫೆಡರಲ್‌ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಮತ್ತು  ಎಸ್‌ಬಿಐ ಶೇರುಗಳು ಶೇ.2.36ರ ಹಿನ್ನಡೆಗೆ ಗುರಿಯಾದವು. ಐಟಿ ಕ್ಷೇತ್ರದ ದಿಗ್ಗಜ ಟಿಸಿಎಸ್‌ ಶೇರು ಇಂದು, 3ನೇ ತ್ತೈಮಾಸಿಕ ಫ‌ಲಿತಾಂಶ ಪ್ರಕಟನೆಗೆ ಮುನ್ನವೇ, ಶೇ.0.25ರ ಕುಸಿತಕ್ಕೆ ಗುರಿಯಾಯಿತು. 

ಡಾಲರ್‌ ಎದುರು ರೂಪಾಯಿ ಇಂದು 10 ಪೈಸೆಯ ನಷ್ಟಕ್ಕೆ ಗುರಿಯಾಗಿ 70.56 ರೂ. ಮಟ್ಟಕ್ಕೆ ಇಳಿಯಿತು. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು  2,754 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,227 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,373 ಕಂಪೆನಿಗಳು ಹಿನ್ನಡೆಗೆ ಗುರಿಯಾದವು;  154 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.