ಸೆನ್ಸೆಕ್ಸ್‌, ನಿಫ್ಟಿ ಅಲ್ಪ ಏರಿಕೆ, ಶೇ.4.43 ಜಿಗಿದ ರಿಲಯನ್ಸ್‌


Team Udayavani, Jan 18, 2019, 11:20 AM IST

sensex-anxiety-700.jpg

ಮುಂಬಯಿ : ದಿನಪೂರ್ತಿ ಏಳು ಬೀಳುಗಳ ಓಲಾಟದಲ್ಲೇ ತೆವಳಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರ ಕೇವಲ 12.53 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 36,386.61 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಕೇವಲ 1.175 ಅಂಕಗಳ ಮುನ್ನಡೆ ಪಡೆದು ದಿನದ ವಹಿವಾಟನ್ನು 10,906.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ಮೊದಲ ಬಾರಿಗೆ 10,000 ಕೋಟಿ ರೂ. ಮೀರಿದ ತ್ತೈಮಾಸಿಕ ಲಾಭವನ್ನು ದಾಖಲಿಸಿರುವ ರಿಲಯನ್ಸ್‌ ಇಂಡಸ್ಟ್ರೀಸ್‌ ಕಂಪೆನಿಯ ಶೇರು ಧಾರಣೆ ಇಂದು ಶೇ.4.43ರ ಜಿಗಿತವನ್ನು ದಾಖಲಿಸಿ ಟಾಪ್‌ ಗೇನರ್‌ ಎನಿಸಿಕೊಂಡಿತು. 

ಉಳಿದಂತೆ ಕೋಟಕ್‌ ಬ್ಯಾಂಕ್‌, ಎಚ್‌ಸಿಎಲ್‌ ಟೆಕ್‌, ಒಎನ್‌ಜಿಸಿ, ಏಶ್ಯನ್‌ ಪೇಂಟ್‌, ವೇದಾಂತ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಬಜಾಜ್‌ ಫಿನಾನ್ಸ್‌, ಮಾರುತಿ ಮತ್ತು ಟಿಸಿಎಸ್‌ ಶೇರುಗಳು ಶೇ.1.41ರ ಏರಿಕೆಯನ್ನು ದಾಖಲಿಸಿದವು. 

ಈ ವಾರ ಸೆನ್ಸೆಕ್ಸ್‌ 378.77 ಅಂಕಗಳನ್ನು ಸಂಪಾದಿಸಿದೆಯಾದರೆ ನಿಫ್ಟಿ 112 ಅಂಕಗಳ ಏರಿಕೆಯನ್ನು ದಾಖಲಿಸಿದೆ. 

ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು   2,711 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 896 ಕಂಪೆನಿಗಳು ಮುನ್ನಡೆ ಸಾಧಿಸಿದವು;  1,650 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 165  ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ. 

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.