ಜಾಗತಿಕ ಶೇರು ಪೇಟೆಗಳಲ್ಲಿ ತೇಜಿ : ಸೆನ್ಸೆಕ್ಸ್‌ 268 ಅಂಕ ಜಂಪ್‌

Team Udayavani, Jan 31, 2019, 5:20 AM IST

sensex-numbers-700.jpg

ಮುಂಬಯಿ : ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ತನ್ನ ಬಡ್ಡಿ ದರವನ್ನು ಯಥಾವತ್‌ ಉಳಿಸಿಕೊಂಡದ್ದನ್ನು ಅನುಸರಿಸಿ ಜಾಗತಿಕ ಶೇರುಪೇಟೆಗಳಲ್ಲಿ ಧನಾತ್ಮಕತೆ ಕಂಡು ಬಂದಿದ್ದು ಮುಂಬಯಿ ಶೇರು ಪೇಟೆಯಲ್ಲಿ ಕೂಡ ತೇಜಿ ಕಾಣಿಸಿಕೊಂಡಿರುವ ಪರಿಣಾಮ ಸೆನ್ಸೆಕ್ಸ್‌ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗತವನ್ನು ಸಾಧಿಸಿತು. 

ನಿನ್ನೆ ಬುಧವಾರದ ವಹಿವಾಟಿನಲ್ಲಿ ಅಲ್ಪ ಏರಿಕೆಯನ್ನು ದಾಖಲಿಸಿದ್ದ ಸೆನ್ಸೆಕ್ಸ್‌ ಇಂದು ಬೆಳಗ್ಗೆ 10.45ರ ಸುಮಾರಿಗೆ 268.13 ಅಂಕಗಳ ಏರಿಕೆಯನ್ನು ದಾಖಲಿಸಿ 35,859.38 ಅಂಕಗಳ ಮಟ್ಟದಲ್ಲೂ , ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 61.90 ಅಂಕಗಳ ಏರಿಕೆಯೊಂದಿಗೆ 10,713.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಐಸಿಐಸಿಐ ಬ್ಯಾಂಕ್‌, ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ, ಇನ್‌ಫೋಸಿಸ್‌ ಶೇರುಗಳು ಇಂದಿನ ಆರಂಭಿಕ ವಹಿವಾಟಿನಲ್ಲಿ ಅತ್ಯಂತ ಸಕ್ರಿಯವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 26 ಪೈಸೆಗಳ ಜಿಗಿತವನ್ನು ಸಾಧಿಸಿ 70.86 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.