ಇಂದು ಹಣದುಬ್ಬರ, ಐಐಪಿ ಅಂಕಿ ಅಂಶ ಪ್ರಕಟ: ಸೆನ್ಸೆಕ್ಸ್‌ ಎಚ್ಚರಿಕೆ ನಡೆ


Team Udayavani, Feb 12, 2019, 5:48 AM IST

sensex-anxiety-700.jpg

ಮುಂಬಯಿ : ದೇಶದ ಕೈಗಾರಿಕೋತ್ಪಾದನೆ, ಹಣದುಬ್ಬರ ಇವೇ ಮೊದಲಾದ ಪ್ರಮುಖ ಆರ್ಥಿಕ ಬೆಳವಣಿಗೆಯ ಅಂಕಿ ಅಂಶಗಳನ್ನು ಸರಕಾರ ಇಂದು ಪ್ರಕಟಿಸಲಿದ್ದು ಈ ಕಾರಣಕ್ಕೆ  ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಎಚ್ಚರಿಕೆಯ ನಡೆ ಇರಿಸಿತು.

ಬೆಳಗ್ಗೆ 11.15ರ ಸುಮಾರಿಗೆ ಸೆನ್ಸೆಕ್ಸ್‌ 12.60 ಅಂಕಗಳ ನಷ್ಟದೊಂದಿಗೆ 36,382.43 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,884.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಎಕ್ಸಿಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ರಿಲಯನ್ಸ, ಇನ್‌ಫೋಸಿಸ್‌, ಈಶರ್‌ ಮೋಟರ್‌ಶೇರುಗಳು ಇಂದು ಬೆಳಗ್ಗಿನ  ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 6 ಪೈಸೆ ನಷ್ಟಕ್ಕೆ ಗುರಿಯಾಗಿ 71.12 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.