ಮುಂಬಯಿ ಶೇರು ನಿರಂತರ 9ನೇ ದಿನವೂ ಕುಸಿತ: 146 ಅಂಕ ನಷ್ಟ
Team Udayavani, Feb 19, 2019, 11:52 AM IST
ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆ ನಿರಂತರ ಒಂಬತ್ತನೇ ದಿನವೂ ಕುಸಿದಿದ್ದು ಇಂದು ಮಂಗಳವಾರದ ವಹಿವಾಟನ್ನು ಅದು 145.83 ಅಂಕಗಳ ನಷ್ಟದೊಂದಿಗೆ 35,352.61 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 36.60 ಅಂಕಗಳ ನಷ್ಟದೊಂದಿಗೆ 10,604.35 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಶೇ.3.39ರ ಕುಸಿತವನ್ನು ಟಿಸಿಎಸ್ ಕಂಡಿತಾದರೆ ಇದನ್ನು ಅನುಸರಿಸಿ ಎನ್ಟಿಪಿಸಿ, ಇಂಡಸ್ಇಂಡ್ ಬ್ಯಾಂಕ್ ಮತ್ತು ಇನ್ಫೋಸಿಸ್ ಶೇರುಗಳು ಕುಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,673 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,356 ಶೇರುಗಳು ಮುನ್ನಡೆ ಸಾಧಿಸಿದವು; 1,185 ಶೇರುಗಳು ಹಿನ್ನಡೆಗೆ ಗುರಿಯಾದವು; 132 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ