18 ಪಿಎಸ್ಯು ಬ್ಯಾಂಕುಗಳಿಗೆ ಪುನರ್ ಧನ: ಬ್ಯಾಂಕ್ ಶೇರು ಜಿಗಿತ
Team Udayavani, Feb 21, 2019, 5:41 AM IST
ಮುಂಬಯಿ : ಸಾರ್ವಜನಿಕ ರಂಗದ 12 ಬ್ಯಾಂಕುಗಳಿಗೆ 48,239 ಕೋಟಿ ರೂ. ಪುನರ್ ಧನವನ್ನು ಒದಗಿಸಲು ಕೇಂದ್ರ ಸರಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇಂದು ಗುರುವಾರ ಮುಂಬಯಿ ಶೇರು ಪೇಟೆಯ ಆರಂಭಿಕ ವಹಿವಾಟನಲ್ಲಿ ಬ್ಯಾಂಕಿಂಗ್ ರಂಗದ ಶೇರುಗಳು ಉತ್ತಮ ಜಿಗಿತವನ್ನು ಕಂಡವು.
ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್ 22.33 ಅಂಕಗಳ ಮುನ್ನಡೆಯೊಂದಿಗೆ 35,778.59 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 5.50 ಅಂಕಗಳ ಮುನ್ನಡೆಯೊಂದಿಗೆ 10,741.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ರಿಲಯನ್ಸ್, ಟೆಕ್ ಮಹೀಂದ್ರ, ಟಿಸಿಎಸ್, ಎಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಶೇರುಗಳು ಅತ್ಯಂತ ಸಕ್ರಿಯವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು 9 ಪೈಸೆಗಳ ಏರಿಕೆಯನ್ನು ದಾಖಲಿಸಿ 71.02 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್