ನಿರಂತರ 8 ದಿನಗಳ ಗೆಲುವಿನ ಓಟಕ್ಕೆ ಬ್ರೇಕ್‌; Sensex 222 ಅಂಕ ನಷ್ಟ


Team Udayavani, Mar 22, 2019, 11:12 AM IST

sensex-headache-700.jpg

ಮುಂಬಯಿ : ನಿರಂತರ ಎಂಟು ದಿನಗಳಿಂದ ಗೆಲುವಿನ ಓಟ ನಡೆಸಿಕೊಂಡು ಬಂದಿದ್ದ ಮುಂಬಯಿ ಶೇರು ಪೇಟೆ ಇಂದು ಶುಕ್ರವಾರ ಮುಗ್ಗರಿಸಿತು. ಅಂತೆಯೇ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ದಿನದ ವಹಿವಾಟನ್ನು 222 ಅಂಕಗಳ ನಷ್ಟದೊಂದಿಗೆ 38,164.61 ಅಂಕಗಳ ಮಟ್ಟಕ್ಕೆ ಕುಸಿದು ಕೊನೆಗೊಳಿಸಿತು.

ಭಾರತದ ಜಿಡಿಪಿ ಅಂದಾಜನ್ನು ಫಿಚ್‌ ರೇಟಿಂಗ್‌ ಸಂಸ್ಥೆ ಶೇ.7ರಿಂದ ಶೇ.6.8ಕ್ಕೆ  ಕಡಿತ ಗೊಳಿಸಿರುವುದೇ ಮುಂಬಯಿ ಶೇರು ಪೇಟೆಯ ಇಂದಿನ ಸೋಲಿಗೆ ಕಾರಣವಾಗಿದೆ. ಮೇಲಾಗಿ ವಹಿವಾಟುದಾರರು ಈಚಿನ ಲಾಭವನ್ನು ನಗದೀಕರಿಸಲು ದೊಡ್ಡ ಮಟ್ಟದಲ್ಲಿ ಶೇರು ಮಾರಾಟಕ್ಕೆ ಇಳಿದದ್ದು ಕೂಡ ಮುಖ್ಯ ಕಾರಣವಾಯಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು 64.15 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 11,456.90 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇಂದಿನ ವಹಿವಾಟಿನಲ್ಲಿ ಟಾಟಾ ಮೋಟರ್‌ ಶೇರು ಶೇ.2.47ರ ಕುಸಿತವನ್ನು ಕಂಡು ಟಾಪ್‌ ಲೂಸರ್‌ ಎನಿಸಿಕೊಂಡಿತು. ಉಳಿದಂತೆ ರಿಲಯನ್ಸ್‌ (ಶೇ.2.44), ಮಾರುತಿ (ಶೇ.1.84), ಎಸ್‌ಬಿಐ (ಶೇ.1.76) ಮತ್ತು ಬಜಾಜ್‌ ಫಿನಾನ್ಸ್‌ (ಶೇ.1.23) ನಷ್ಟಕ್ಕೆ ಗುರಿಯಾದವು. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು  2,859 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,011 ಶೇರುಗಳು ಮುನ್ನಡೆ ಸಾಧಿಸಿದವು; 1,705 ಶೇರುಗಳು ಹಿನ್ನಡೆಗೆ ಗುರಿಯಾದವು; 143 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ. 

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.